Visit Channel

ಸೆ 15ಕ್ಕೆ ಸಂಸದ್ ಟಿವಿ ಚಾನಲ್‌ಗೆ ಮೋದಿ ಚಾಲನೆ

download (1)

ನವದೆಹಲಿ ಸೆ 11 : ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸಿ ರಚಿಸಲಾದ ಹೊಸ ಸಂಸದ್ ಟಿವಿ‌ಗೆ ಪ್ರಧಾನಿ ನರೇಂದ್ರ ಮೋದಿಯವರು ಸೆ. 15 ರಂದು ಚಾಲನೆ ನೀಡಲಿದ್ದಾರೆ.

ಇದು ಸಂಸತ್ ಅಧಿವೇಶನ ಸಂದರ್ಭದಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಎರಡರಲ್ಲೂ ನಡೆಯುವ ಕಲಾಪಗಳನ್ನು ಏಕಕಾಲಕ್ಕೆ ಸಂಸದ್ ಟಿವಿ ಪ್ರಸಾರ ಮಾಡಲಿವೆ ಎಂದು ತಿಳಿದುಬಂದಿದೆ

ಈ ಸಂಸದ್ ಟಿವಿಗೆ ಸೆ. 15 ರಂದು ಪ್ರಧಾನಿ ಮೋದಿ ಅವರು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಔಪಚಾರಿಕವಾಗಿ ಚಾಲನೆನೀಡಲಿದ್ದಾರೆ

ಕಾಂಗ್ರೆಸ್ ನಾಯಕ ಕರಣ್ ಸಿಂಗ್ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯಿ, ನೀತಿ ಆಯೋಗದ ಸಿಯಿಒ ಅಮಿತಾಬ್ ಕಾಂತ್ ಹಾಗೂ ವಕೀಲ ಹೇಮಂತ್ ಬಾತ್ರ ಈ ನೂತನ ಚಾನಲ್‌ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.