ರಾಜ್ಯದಲ್ಲಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜ್‌ಗಳು ಪ್ರಾರಂಭ

ಬೆಂಗಳೂರು ಆ 25 : ರಾಜ್ಯದ 11 ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಹೊಸದಾಗಿ 11 ಪ್ರಥಮ ದರ್ಜೆ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಾಗಿದ್ದು, ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ತಿಳಿಸಿದ್ದಾರೆ.

ರಾಜ್ಯದ 11  ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜ್‌ಗಳ ಪಟ್ಟಿ

  1. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ.
  2. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, .ಎಂ.ಸಿಸಿ ಬ್ಲಾಕ್ ದಾವಣಗೆರೆ.
  3. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು.
  4. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ.
  5. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ಬಿಜಾಪುರ
  6. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಗುಲ್ಬರ್ಗಾ
  7. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ
  8.  ಸರ್ಕಾರಿ ಆರ್.ಸಿ ಕಾಲೇಜು, ಬೆಂಗಳೂರು
  9.  ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಬೆಳಗಾವಿ
  10.  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು
  11. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ ಮೈಸೂರು
Exit mobile version