• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ
0
SHARES
0
VIEWS
Share on FacebookShare on Twitter

 ಬೆಂಗಳೂರು ಸೆ.30 : ಕನ್ನಡದ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ದೊಡ್ಡಬೆಲೆ ರಸ್ತೆಯ ಸನ್ ವರ್ತ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ . 

ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿರುವ ಉದಯೋನ್ಮುಖ ನಟಿ ಸೌಜನ್ಯ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದರು. ಅಲ್ಲದೇ ಚೌಕಟ್ಟು, ಫನ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಸಾವಿಗೂ ಮೊದಲು ಡೆತ್​ನೋಟ್ಬರೆದಿರುವ ಸೌಜನ್ಯ ನನ್ನ ಸಾವಿಗೆ ಯಾರೂ ಕಾರಣರಲ್ಲ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ತಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಯಾರಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಸಾಕಷ್ಟು ಚಿಕಿತ್ಸೆ ತೆಗೆದುಕೊಂಡರೂ ಕಡಿಮೆಯಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದು ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರನ್ನುದ್ದೇಶಿಸಿ ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: Kannada serial actressSowjanyasuicide

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.