ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿದೆ. (Kantara Chapter 1 tragedies) ಚಿತ್ರದ ಶೂಟಿಂಗ್ (Film shooting) ಸಮಯದಲ್ಲಿ ಪದೇ ಪದೇ ಹಲವಾರು ಅವಗಢಗಳು ಮತ್ತು ಸಾ*ಗಳು ಸಂಭವಿಸುತ್ತಿರುವುದು. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತವಾಯಿತು (Bus accident) .
ಕಲಾವಿದರ ಮರಣ ಸುಮಾರು ಅನಾಹುತಗಳು ಸಂಭವಿಸುತ್ತಿವೆ (Disasters are happening) . ಇದರಿಂದಾಗಿ ಚಿತ್ರತಂಡಕ್ಕೆ ಹಾಗೂ ರಿಷಬ್ ಶೆಟ್ಟಿಗೆ ದೈವ ಎಚ್ಚರಿಕೆ (Rishab Shetty) ನೀಡಿತ್ತು.
ಈ ಚಿತ್ರಕ್ಕೆ ಸಾಲು ಸಾಲು ತೊಂದರೆ ಉಂಟಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಈ ಸೂಚನೆ ನಿಜವಾದಂತಾಗಿದೆ.
ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ (Acted in the film) ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದ;
ಉ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ (Junior Artist) ಕಪಿಲ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ರು. ಇದಾದ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಮೃತಪಟ್ಟರು.
ಈಗ ಸಿನಿಮಾದ (The movie) ಮತ್ತೋರ್ವ ಜೂನಿಯರ್ ಕಲಾವಿದ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು (Trio of the film) ಮೃತಪಟ್ಟಂತೆ ಆಗಿದೆ.
ಅಕ್ಟೋಬರ್ 2ರಂದು ಬಿಡುಗಡೆ ಆಗಲಿರುವ ‘ಕಾಂತಾರ: ಚಾಪ್ಟರ್ 1’ (‘Kantara: Chapter 1’) ಸಿನಿಮಾಗೆ ಸಾಲು ಸಾಲು ಹಿನ್ನಡೆ ಆಗುತ್ತಿದೆ.
ಈ ಮೊದಲು ಕಲಾವಿದರು ತೆರಳುತ್ತಿದ್ದ ಬಸ್ ಅಪಘಾತಕ್ಕೆ (Bus accident) ಒಳಗಾಯಿತು. ಆ ಬಳಿಕ ತಂಡದ ಇಬ್ಬರು ಕಲಾವಿದರು (Artists) ಸಾವನಪ್ಪಿದ್ದರು.
ಈಗ ಚಿತ್ರದ ಜೂನಿಯರ್ ಆರ್ಟಿಸ್ಟ್ ವಿಜು (Junior Artist Viju) ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ರೀತಿಯ ದುರ್ಘಟನೆಗಳು ಸಾಲು ಸಾಲಾಗಿ ನಡೆಯುತ್ತಿರುವುದನ್ನು ನೋಡಿದರೆ ದೈವದ ಎಚ್ಚರಿಕೆ (Divine warning) ನಿಜವಾಗುತ್ತಿದೆಯೇ ಎನ್ನುವ ಸಂಶಯ ಮೂಡಿದೆ.‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಸಾಕಷ್ಟುಅಡಚಣೆಗಳು (Obstacles) ಎದುರಾಗುತ್ತಿರುವ ಸೂಚನೆ ಸಿಕ್ಕ ಕೂಡಲೇ ಅವರು ಕದ್ರಿ ಬಾರೆಬೈಲ್ ವಾರಾಹಿ (Barebil Varahi) ಪಂಜುರ್ಲಿ ಮತ್ತು ಜಾರಂದಾಯ ದೈವದ ಉತ್ಸವದಲ್ಲಿ (Festival of God) ಪಾಲ್ಗೊಂಡಿದ್ದರು.
ಆಗ ರಿಷಬ್ ಶೆಟ್ಟಿಗೆ ದೈವ ಎಚ್ಚರಿಕೆಯ (Divine warning for Rishab Shetty) ಮುಸ್ನೂಚನೆ ನೀಡಿತ್ತು.

‘ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ’ ಎಂದು ಎಚ್ಚರಿಕೆ (Warning) ನೀಡಿತ್ತು. ಅಲ್ಲದೆ, ಜಾಗೃತವಾಗಿರಲು ದೈವ ಆದೇಶ ನೀಡಿತ್ತು. ಈಗ ಎಚ್ಚರಿಕೆ ನಿಜವಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
2024ರ ನವೆಂಬರ್ ತಿಂಗಳಿನಲ್ಲಿ ಶೂಟಿಂಗ್ ಸಲುವಾಗಿ ಜೂನಿಯರ್ ಕಲಾವಿದರನ್ನು (Junior artists) ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪದ ಜಡ್ಕಳ್ (Nearest Jadkal) ಬಳಿ ಪಲ್ಟಿ ಆಗಿತ್ತು.
ಈ ಘಟನೆಯಲ್ಲಿ ಆರು ಮಂದಿ ಗಾಯಗೊಂದಿದ್ದರು. ಮೇ (May) ತಿಂಗಳಿಂದ ಈಚೆಗೆ ‘ಕಾಂತಾರ: ಚಾಪ್ಟರ್ 1’ ತಂಡದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.
ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ (Junior Artist) ಎಂಎಫ್ ಕಪಿಲ್ ಅವರು ಕೊಲ್ಲೂರಿನ ಸೌಪರ್ಣಿಕ (Souparnika) ನದಿಯಲ್ಲಿ ಈಜಲು ಹೋಗಿ ಮೇ 6 ರಂದು ನಿಧನ ಹೊಂದಿದ್ದರು.
ಈ ವೇಳೆ ಅವರಿಗೆ ಹೃದಯಾಘಾತ (Heart attack) ಆಗಿದೆ ಎನ್ನಲಾಗಿದೆ , ಆ ದಿನ ಯಾವುದೇ ಶೂಟಿಂಗ್ ಇರಲಿಲ್ಲ. ಹೀಗಾಗಿ, ಇದಕ್ಕೂ ಕಾಂತಾರ ಚಿತ್ರಕ್ಕೂ ಯಾವುದೇ ಲಿಂಕ್ ಮಾಡಬೇಡಿ (Do not link) ’ ಎಂದು ತಂಡ ಕೇಳಿಕೊಂಡಿತ್ತು.
ಇದಾದ ಕೆಲವೇ ದಿನದ ಅಂತರದಲ್ಲಿ ಅಂದರೇ ಮೇ 12ರಂದು ‘ಕಾಂತಾರ’ ಚಿತ್ರದ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಹೃದಯಾಘಾತದಿಂದ ಮೃತಪಟ್ಟರು.
ಅವರು ಗೆಳೆಯನ ಮದುವೆಯಲ್ಲಿ ಭಾಗಿಯಾದಾಗ (Attended the wedding) ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿದ್ದರು ಆ ಬಳಿಕ ಕುಸಿದು ಬಿದ್ದು ಮೃತಪಟ್ಟಿದ್ದರು.
ಇವರು ಸಿನಿಮಾದಲ್ಲಿ ಪ್ರಮುಖ (Major in cinema) ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇವರು ಮೃತಪಟ್ಟಿದ್ದು ಅನೇಕರಿಗೆ ಅರಗಿಸಿಕೊಳ್ಳಲೂ ಸಾಧ್ಯವಾಗಿಲ್ಲ.
ರಾಕೇಶ್ ಅಂತ್ಯಕ್ರಿಯೆಗೆ (Rakesh’s funeral) ರಿಷಬ್ ಶೆಟ್ಟಿ ಅವರು ಹೊಗಲಿಲ್ಲ ಎಂಬ ಬಗ್ಗೆ ಕೆಲವರು ಅಸಮಾದಾನ ಹೊರಹಾಕಿದರು .
ಆ ಬಳಿಕ ರಿಷಬ್ ಕುಟುಂಬವನ್ನು (Rishabh’s family) ಭೇಟಿ ಮಾಡಿದರು.
ಈಗ ಮತ್ತೊಂದು ಅವಘಡ ಸಂಭವಿಸಿದೆ (Accident occurred) . ಕೇರಳದ ತ್ರಿಶೂರ್ನ ವಿಜು ವಿಕೆ ಎಂಬುವವರು ಮೃತ ದುರ್ಧೈವಿ ,‘ಕಾಂತಾರ’ ಸಿನಿಮಾ (Kantara movie) ಶೂಟ್ಗಾಗಿ ಕರ್ನಾಟಕಕ್ಕೆ ಬಂದಿದ್ದರು.
ಆಗುಂಬೆಯ ಸಮೀಪದ ಹೋಂ (Nearest home) ಸ್ಟೇನಲ್ಲಿ ಉಳಿದುಕೊಂಡಿದ್ದರು.
ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ (Theerthahalli Hospital) ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ.
ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.
‘ಕಾಂತಾರ: ಚಾಪ್ಟರ್ 1’ ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ‘ಕಾಂತಾರ’ ಸಿನಿಮಾ (‘Kantara’ movie) 2022ರಲ್ಲಿ ರಿಲೀಸ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿತು. ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ರಿಷಬ್ ನಟಿಸುತ್ತಿದ್ದಾರೆ. ಚಿತ್ರದ ಕಲಾವಿದರ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ (Not revealed) .
ಇದನ್ನು ಓದಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಇಲ್ಲ ಎಂದ ಯುನೈಟೆಡ್ ಸ್ಪಿರಿಟ್: ನಿಟ್ಟುಸಿರು ಬಿಟ್ಟ ಕೋಟ್ಯಾಂತರ ಅಭಿಮಾನಿಗಳು
ಹೊಂಬಾಳೆ ಫಿಲ್ಮ್ಸ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಘಟನೆ ಬಗ್ಗೆ (About the event) ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ (Kantara Chapter 1 tragedies) ಎಂಬುದನ್ನು ಕಾದು ನೋಡಬೇಕಿದೆ.