• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ!
0
SHARES
6
VIEWS
Share on FacebookShare on Twitter

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದ ಪರಿಣಾಮವಾಗಿ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿತ್ತು. ಎರಡು ವರ್ಷಗಳಿಂದ ನಡೆದ ಸಿಂಥೆಟಿಕ್ ಟ್ರ್ಯಾಕ್ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಇಂದು ಕ್ರೀಡಾಂಗಣಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆ, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿದರು.

track


ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಮೆರಿಕಾದಿಂದ ತರಿಸಿದ ಹೊಸ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಲಾಗಿದೆ. ದೆಹಲಿ ಮೂಲದ Advanced Sport’s Technology’s ಸಂಸ್ಥೆಯು ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ನಡೆಸಿದ್ದು, 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕ್ರೀಡಾಪಟುಗಳಿಗೆ ನೆರವಾಗಲಿದೆ ಹೊಸ ಸಿಂಥೆಟಿಕ್ ಟ್ರ್ಯಾಕ್ ಹಳೇ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ ಹಾಗೂ ಟೂರ್ನಿಗಳ ಆಯೋಜನೆಗೆ ಸಮಸ್ಯೆ ಆಗಿತ್ತು. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ, ಟೂರ್ನಿಗಳ ಆಯೋಜನೆಗೆ ಅನುಕೂಲವಾಗಲಿದೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲ ಆಗಲಿದೆ.

race

ನಮ್ಮ ಸರ್ಕಾರ ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಒಲಿಂಪಿಕ್ಸ್ ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದು, ಈಗಾಗಲೇ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ತರಬೇತಿ ನೀಡಲಾಗ್ತಿದೆ. ಸಿದ್ದಿ ಮಕ್ಕಳಲ್ಲಿರುವ ವಿಶೇಷ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಅಥ್ಲೆಟಿಕ್ಸ್ಗಳಿಗೆ ಅನುಕೂಲವಾಗಲಿದ್ದು, ಏಪ್ರಿಲ್ನಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಹೊಸ ಟ್ರ್ಯಾಕ್ ಉದ್ಘಾಟಿಸಲಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

Tags: bengalurukanteeravastadiumsynthetictrack

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.