• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಾರ್ಚ್ ತಿಂಗಳಲ್ಲಿ ದಾಖಲೆಯ GST ಸಂಗ್ರಹ. ಮತ್ತೊಮ್ಮೆ 2ನೇ ಸ್ಥಾನ ಕಾಯ್ದಕೊಂಡ ಕರ್ನಾಟಕ!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಮಾರ್ಚ್ ತಿಂಗಳಲ್ಲಿ ದಾಖಲೆಯ GST ಸಂಗ್ರಹ. ಮತ್ತೊಮ್ಮೆ 2ನೇ ಸ್ಥಾನ ಕಾಯ್ದಕೊಂಡ ಕರ್ನಾಟಕ!
0
SHARES
211
VIEWS
Share on FacebookShare on Twitter

New Delhi: ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ವರದಿಯಲ್ಲಿ, ಮಾರ್ಚ್ (March) 2024 ರಲ್ಲಿ ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹಕ್ಕೆ ಕರ್ನಾಟಕವು ಎರಡನೇ ಅತಿ ಹೆಚ್ಚು ಕೊಡುಗೆ ನೀಡಿದೆ.ಮಾರ್ಚ್ 2024ರಲ್ಲಿ 1.78 ಲಕ್ಷ ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಶೇ. 11.5ರಷ್ಟು ಏರಿಕೆ ಕಂಡಿದೆ. ಇದು ಮಾಸಿಕ ತೆರಿಗೆ ಸಂಗ್ರಹದಲ್ಲಿ ಎರಡನೇ ಗರಿಷ್ಠ ಮಟ್ಟವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.

GST

ಇದರಲ್ಲಿ 34,532 ಕೋಟಿ ರೂಪಾಯಿ ಸಿಜಿಎಸ್‌ಟಿ (CGST), 43,746 ಕೋಟಿ ರೂಪಾಯಿ ಎಸ್‌ಜಿಎಸ್‌ಟಿ, ಆಮದು ವಸ್ತುಗಳ ಮೇಲೆ ಸಂಗ್ರಹಿಸಿದ 40,322 ಕೋಟಿ ರೂ. ಸೇರಿ 87,947 ಕೋಟಿ ರೂ. ಐಜಿಎಸ್‌ಟಿ ಹಾಗೂ 12,259 ಕೋಟಿ ರೂ. ಸೆಸ್‌ ಸೇರಿದೆ.ದೇಶೀಯ ವಹಿವಾಟುಗಳ ಮೇಲಿನ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 17.6 ರಷ್ಟು ಜಿಗಿತ ಕಂಡುಬಂದಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಇದರಿಂದಾಗಿ ಮಾರ್ಚ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹ ಹೆಚ್ಚಾಗಿದೆ. ಮರುಪಾವತಿಯ ನಂತರದ ಒಟ್ಟು ಜಿಎಸ್‌ಟಿ ಸಂಗ್ರಹವು ಮಾರ್ಚ್‌ನಲ್ಲಿ 1.65 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಕಳೆದ ವರ್ಷ ಇದೇ ತಿಂಗಳಿಗಿಂತ ಬರೋಬ್ಬರಿ ಶೇ. 18.4ರಷ್ಟು ಹೆಚ್ಚಾಗಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಮತ್ತೆ ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು 27,688 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿದೆ. ನೆರೆಯ ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇ. 22ರಷ್ಟು ಏರಿಕೆ ಕಂಡಿದ್ದರೆ, ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹ ಶೇ. 26ರಷ್ಟು ಹೆಚ್ಚಳವಾಗಿದ್ದು 13,014 ಕೋಟಿ ರೂ.ಗೆ ತಲುಪಿದೆ.ಗುಜರಾತ್‌ ಮೂರನೇ ಸ್ಥಾನದಲ್ಲಿದ್ದು 11,392 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿದ್ದರೆ, 4ನೇ ಸ್ಥಾನದಲ್ಲಿರುವ ತಮಿಳುನಾಡು 11,017 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿದೆ.

Tags: CGSTGSTKarnatakaNew Delhi

Related News

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

July 17, 2025
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025
ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!
ಪ್ರಮುಖ ಸುದ್ದಿ

ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.