• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಚ್ಚೇ ದಿನ್ ಆಯೇಗಾ ಮಾತಿಗಷ್ಟೇ , ಇದುವರೆಗೂ ಒಳ್ಳೆದಿನ ಬರಲಿಲ್ಲ: ಸಿದ್ಧರಾಮಯ್ಯ

Shameena Mulla by Shameena Mulla
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ನಮ್ಮ ಒಟ್ಟು ಸಾಲ 1ಲಕ್ಷ ಕೋಟಿ ಮೀರಿದ್ದರೂ GSDPಯ ಶೇ.3ರನ್ನೂ ಮೀರಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
0
SHARES
36
VIEWS
Share on FacebookShare on Twitter

Chikkaballapur: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ (Kar CM taunts modi slogan) ತೊಡಗಿದ್ದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (Congress

candidate in Chikkaballapur) ರಕ್ಷಾ ರಾಮಯ್ಯ (Raksha Ramaiah) ಅವರ ಪರವಾಗಿ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ (CM Siddaramaiah) , ನಮ್ಮ ಪಕ್ಷದಲ್ಲಿಯೆ ಇದ್ದು ನಮಗೆ

ಬೆನ್ನು ತೋರಿಸಿ ಹೋದ ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ (Sudhakar was the Health Minister) ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಎಸಗಿದ್ದಾರೆ. ಅವರಂತಹ ಭ್ರಷ್ಟರು

ಸಂಸತ್​ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ ಹೊರತು ಕಡಿಮೆ ಆಗೋದಿಲ್ಲ. ಕೋವಿಡ್ ಭ್ರಷ್ಟಾಚಾರದ (covid corruption) ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ.

ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಸುಧಾಕರ್​ ನೂರಕ್ಕೆ ನೂರು ಜೈಲಿಗೆ ಹೋಗುವುದು ಖಚಿತ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

Kar CM taunts modi slogan

ಕೋವಿಡ್ ನಲ್ಲೂ ಭ್ರಷ್ಟಾಚಾರ ನಡೆಸಿ ಜನರನ್ನು ಸಂಕಷ್ಟಕ್ಕೆ ದೂಡಿದ ಇಂತಹ ಭ್ರಷ್ಟ ಅಧಿಕಾರಿಗಳ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ (Modi) ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ (BJP) ಹೀನಾಯವಾಗಿ ಸೋಲು ಅನುಭವಿಸಿದೆ. ಈಗ ಲೋಕಸಭೆ ಚುನಾವಣೆಯಲ್ಲೂ (Lok Sabha

elections) ಅದೇ ಗತಿ ಆಗುತ್ತದೆ ನಮ್ಮಂತೆ ನುಡಿದಂತೆ ನಡೆಯುವುದು ಬೇಡ. ಸುಮ್ಮನೆ ಅಚ್ಚೇ ದಿನ್ (Kar CM taunts modi slogan) ಆಯೇಗಾ ಎನ್ನುವುದಲ್ಲ .

ಇದುವರೆಗೂ ಅಚ್ಛೇ ಬರಲಿಲ್ಲ ಎಂದು ಟೀಕಿಸಿದ್ದಾರೆ.

Kar CM taunts

ಈಗಾಗಲೇ ತನಿಖೆ ಆರಂಭಿಸಿದ್ದೇವೆ ಕೊರೋನಾ ಕರ್ಮಕಾಂಡ ಬಯಲಿಗೆಳೆಯುತ್ತೇವೆ.ಜನರ ಕಷ್ಟದ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡುತ್ತೇವೆ. ಪ್ರಕರಣದ ತನಿಖೆ

ನಡೆಯುತ್ತಿದೆ. ತನಿಖೆ ಮುಗಿದ ಮೇಲೆ ತಪ್ಪಿತಸ್ಥರಿಗೆ ಯಾವ ಶಿಕ್ಷೆ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ ಅಲ್ಲಿ ತನಕ ತಾಳ್ಮೆಯಿಂದ ಕಾದುನೋಡಿ. ಈ ಹಿಂದೆ ಸುಧಾಕರ್ ಬಿಜೆಪಿ ಸರ್ಕಾರದಲ್ಲಿ

(BJP Government) ಮಂತ್ರಿಯಾಗಿ ಹಣ ಲೂಟಿ ಹೊಡೆದಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸಿ ಕಾಂಗ್ರೆಸ್ ನಾಯಕರನ್ನು ಗೆಲ್ಲಿಸಿದ್ದೀರಿ.ಈಗ ರಾಜಕೀಯ ಲಾಭಿ

ನಡೆಸಿ ಎನ್ ಡಿಎ ಟಿಕೆಟ್ ಪಡೆದಿದ್ದಾರೆ ಈಗಲೂ ಅವರಿಗೆ ಸೋಲು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ: ಗೌರಿ ಮೀಡಿಯಾ ಟ್ರಸ್ಟ್ಗೆ 15 ಲಕ್ಷ, ನ್ಯೂಸ್ ಪ್ಲಸ್ಗೆ 18 ಲಕ್ಷ ; ಬರಗಾಲದಲ್ಲೂ ಕಾಂಗ್ರೆಸ್ ಸರ್ಕಾರದಿಂದ ದುಂದುವೆಚ್ಚ..?!

Tags: #chikkaballapurabjpCongressIndiaKarnatakamodipoliticalpoliticsSiddaramaiah

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Covid 19

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.