• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಭಾಷೆ ವಿಷಯದಲ್ಲಿ ಕರ್ನಾಟಕ-ಕೇರಳ ನಡುವಿನ ಸಾಮರಸ್ಯವನ್ನು ಕೆಡಿಸುವ ಉದ್ದೇಶ: ಎರಡೂ ರಾಜ್ಯಗಳು ಜಾಗೃತರಾಗಬೇಕು ಎಂದ ಕುಮಾರಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ
ಭಾಷೆ ವಿಷಯದಲ್ಲಿ ಕರ್ನಾಟಕ-ಕೇರಳ ನಡುವಿನ ಸಾಮರಸ್ಯವನ್ನು ಕೆಡಿಸುವ ಉದ್ದೇಶ: ಎರಡೂ ರಾಜ್ಯಗಳು ಜಾಗೃತರಾಗಬೇಕು ಎಂದ ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು,ಜೂ.29: ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಕನ್ನಡ ಹೆಸರಿನ ಗ್ರಾಮಗಳ ಹೆಸರುಗಳ ಮಲಯಾಳೀಕರಣಗೊಳಿಸುವಂತೆ ಆದೇಶಿಸಿಲ್ಲ ಎಂಬ ಕೇರಳ ಸರ್ಕಾರದ ಸ್ಪಷ್ಟನೆ ಸಮಾಧಾನ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ಅವರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ.

ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕರು ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ  ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನ ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣ ವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟೆನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟೆನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2021

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.