Visit Channel

ರಾಜ್ಯದಲ್ಲಿ 1272 ಮಂದಿಗೆ ಕೊರೊನಾ ಸೋಂಕು

56885

ಬೆಂಗಳೂರು: ರಾಜ್ಯದಲ್ಲಿ ಇಂದು 1272 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 735. ಬಳ್ಳಾರಿ 85. ದಕ್ಷಿಣಕನ್ನಡ ಜಿಲ್ಲೆಯಲ್ಲಿ 84 ಜನರಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ.

ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ಕಲಬುರ್ಗಿ, ರಾಮನಗರ ತಲಾ 14 ಜನರಿಗೆ ಸೋಂಕು ತಗುಲಿದೆ.

ಕೊಪ್ಪಳ 13, ರಾಯಚೂರು, ಚಿತ್ರದುರ್ಗ ತಲಾ 12, ಯಾದಗಿರಿ, ಬೀದರ್, ಬೆಳಗಾವಿ ತಲಾ 8, ಕೊಡಗು 7, ಮಂಡ್ಯ, ಕೋಲಾರ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೆ ಏರಿಕೆಯಾಗಿದೆ. 8063 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 8194 ಸಕ್ರಿಯ ಪ್ರಕರಣಗಳಿವೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.