ಬೆಳಗಾವಿಯಲ್ಲಿ ಗೆಲುವಿನ ನಗೆ ಬೀರಿದ ಕಮಲ

tejaswi surya

ಬೆಳಗಾವಿ ಸೆ 6 : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ ಕೇವಲ 9 ಸ್ಥಾನಗಳನ್ನು ಗೆದ್ದು ಹಿನ್ನಡೆ ಅನುಭವಿಸಿದೆ. ,ಹಾಗೆ ಎಂಇಎಸ್ 2 ವಾರ್ಡ್‌ಗಳಲ್ಲಿ ಜಯಭೇರಿ ಭಾರಿಸಿದರೆ ಇನ್ನುಳಿದ  11 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವಿನ ನಗೆ ಬೀರಿದ್ದಾರೆ.

58 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 36 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸುವ ಮೂಲಕ 25 ವರ್ಷದ ನಂತರ ಸ್ವತಂತ್ರ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಮಹಾನಗರ ಪಾಲಿಕೆ ವಾರ್ಡ್ಬಿಜೆಪಿಕಾಂಗ್ರೆಸ್ಎಂಇಎಸ್‌ಇತರರು
ಬೆಳಗಾವಿ ಪಾಲಿಕೆ583690211
Exit mobile version