• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಭದ್ರಾವತಿ ನಗರ ಸಭಾ ಚುನಾವಣೆ ಜೆಡಿಎಸ್‌ಗೆ ಭರ್ಜರಿ ಗೆಲುವು

Preetham Kumar P by Preetham Kumar P
in ರಾಜ್ಯ
ಭದ್ರಾವತಿ ನಗರ ಸಭಾ ಚುನಾವಣೆ ಜೆಡಿಎಸ್‌ಗೆ ಭರ್ಜರಿ ಗೆಲುವು
0
SHARES
2
VIEWS
Share on FacebookShare on Twitter

ಭದ್ರಾವತಿ ಸೆ 6 : ಏಪ್ರಿಲ್‌ನಲ್ಲಿ ನಡೆದ ನಗರಸಭೆ ಚುನಾವಣೆ ವೇಳೆ  29ನೇ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಹೃದಯಾಘಾತದಿಂದ ನಿಧನರಾಗಿದ್ದರು . ಈ  ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 29 ನೇ ವಾರ್ಡ್‌ನ  ಚುನಾವಣೆಯನ್ನು ರದ್ದು ಮಾಡಿತ್ತು. ನಂತರ ಚುನಾವಣಾ ಆಯೋಗ  ಮರು ಚುನಾವಣೆ ಘೋಷಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಲೋಹಿತಾ ನಂಜಪ್ಪ , ಜೆಡಿಎಸ್ ನ ನಾಗರತ್ನಾ ಅನಿಲ್‌ಕುಮಾರ್ , ಬಿಜೆಪಿಯಿಂದ ರಮಾ ವೆಂಕಟೇಶ್‌ ಕಣದಲ್ಲಿ ಸ್ಪರ್ಧೆ ಮಾಡಿದ್ದರು. 

ಇಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 3374 ಮತದಾರರ ಪೈಕಿ 2200 ಮತಗಳು ಚಲಾವಣೆಗೊಂಡಿದ್ದು,  ಇದರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ನಾಗರತ್ನಾ ಅನಿಲ್‌ಕುಮಾರ್ 1282  ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ.  ಬಿಜೆಪಿಯ ರಮಾ ವೆಂಕಟೇಶ್‌ 70 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.

Tags: #Hubli #Dharwad #corporation_election_results#Karnataka_Municipal_Election_Results_2021#vijayatimes #kannadanews #statenews #bhadravathi

Related News

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026
ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.