English English Kannada Kannada

ತರೀಕೆರೆ ಪುರಸಭೆ ಚುನಾವಣೆ ಕಾಂಗ್ರೆಸ್‌ಗೆ ಭರ್ಜರಿ ಗೆಲುವು

23 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 15 ವಾರ್ಡ್‌ಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ 7 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದು ಬಿಜೆಪಿ ಕೇವಲ 1 ವಾರ್ಡ್‌ನಲ್ಲಿ ಗೆದ್ದು ಹೀನಾಯ ಸೋಲು ಅನುಭವಿಸಿದೆ.
Share on facebook
Share on google
Share on twitter
Share on linkedin
Share on print
Supporters hold party flags during an election campaign rally by India's ruling Congress party president Sonia Gandhi in Mumbai April 26, 2009. REUTERS/Punit Paranjpe (INDIA POLITICS ELECTIONS) - GM1E54Q1QHD01

ಚಿಕ್ಕಮಗಳೂರು ಸೆ 6 : ಜಿಲ್ಲೆಯ ತರೀಕೆರೆ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಹಾಲಿ ಶಾಸಕ ಡಿ.ಎಸ್‌. ಸುರೇಶ್‌ಗೆ ಭಾರೀ ಮುಖಭಂಗವಾಗಿದೆ.

23 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 15 ವಾರ್ಡ್‌ಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ 7 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದು ಬಿಜೆಪಿ ಕೇವಲ 1 ವಾರ್ಡ್‌ನಲ್ಲಿ ಗೆದ್ದು ಹೀನಾಯ ಸೋಲು ಅನುಭವಿಸಿದೆ.

ಪುರಸಭೆವಾರ್ಡ್ಬಿಜೆಪಿಕಾಂಗ್ರೆಸ್ಜೆಡಿಎಸ್ಇತರರು
ತರೀಕೆರೆ2311507

Submit Your Article