• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಸಿವಿಲ್ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅ. 3ರಂದು ಲಿಖಿತ ಪರೀಕ್ಷೆ

Preetham Kumar P by Preetham Kumar P
in ಜಾಬ್ ನ್ಯೂಸ್
ಸಿವಿಲ್ ಪೊಲೀಸ್ ಸಬ್ಇನ್ಸ್ಪೆಕ್ಟರ್  ಹುದ್ದೆಗೆ ಅ. 3ರಂದು ಲಿಖಿತ ಪರೀಕ್ಷೆ
0
SHARES
6
VIEWS
Share on FacebookShare on Twitter

ಬೆಂಗಳೂರು ಸೆ.28 : ಸಿವಿಲ್ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್(ಪುರುಷ ಮತ್ತು ಮಹಿಳೆ) 545 ಹುದ್ದೆಗಳ ನೇಮಕಾತಿಗೆ ಅ.3ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಸುಮಾರು 14,100 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅಭ್ಯರ್ಥಿಗಳಿಗೆ ಈಗಾಗಲೇ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿನ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 3 ಗಂಟೆಯಿಂದ ಮಧ್ಯಾಹ್ನ 4.30ರವರೆಗೆ ಪತ್ರಿಕೆ-2 ಲಿಖಿತ ಪರೀಕೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್ www.recruitment.ksp.gov.in  ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Tags: "KSP""PSIKarnataka"

Related News

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ
ಜಾಬ್ ನ್ಯೂಸ್

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ

January 17, 2026
SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ
ಜಾಬ್ ನ್ಯೂಸ್

SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ

December 2, 2025
ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Sports

ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 20, 2025
ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
job

ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

August 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.