• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ವಿಧಿವಶ

Neha M by Neha M
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ವಿಧಿವಶ
0
SHARES
26
VIEWS
Share on FacebookShare on Twitter
  • ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರು ವಿಧಿವಶ (Kasturi Rangan passes away)
  • ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಅಂತಿಮ ದರ್ಶನ
  • ಕೆ. ಕಸ್ತೂರಿ ರಂಗನ್ ನಿಧನಕ್ಕೆ ದೇಶಾದ್ಯಂತ ಗಣ್ಯರಿಂದ ಕಂಬನಿ

Bengaluru: ಇಸ್ರೋ (ISRO) ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (K.Kasturirangan) ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಕೆ.ಕಸ್ತೂರಿರಂಗನ್ ಅವರು ಬೆಂಗಳೂರಿನ (Bangalore) ತಮ್ಮ ನಿವಾಸದಲ್ಲಿ ಇಂದು ಬೆಳ್ಳಗ್ಗೆ 10.43ಕ್ಕೆ (At 10.43 am) ಕೊನೆಯುಸಿರು ಎಳೆದಿದ್ದಾರೆ.

ಕೃಷ್ಣಸ್ವಾಮಿ ಕಸ್ತೂರಿರಂಗನ್ (Krishnaswamy Kasturirangan) ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕೆ. ಕೃಷ್ಣಸ್ವಾಮಿ ಅವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ (Department of Space) ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು.

ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು  1940 ಅಕ್ಟೋಬರ್ 24 ರಂದು (On October 24, 1940) ಕೇರಳದ ಎರ್ನಾಕುಲಂನಲ್ಲಿ (Ernakulam) ಜನಿಸಿದರು.  ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು (Master’s degrees) ಪಡೆದರು. 1971 ರಲ್ಲಿ ಅಹಮದಾಬಾದ್‌ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು (Doctorate degree) ಪಡೆದಿದ್ದರು.

ಭಾರತದ ಮೊದಲ ಎರಡು ಪ್ರಾಯೋಗಿಕ ಭೂ ವೀಕ್ಷಣಾ ಉಪಗ್ರಹಗಳಾದ ಭಾಸ್ಕರ-I (Earth Observation Satellites Bhaskar-I) ಮತ್ತು II ರ ಯೋಜನಾ (II’s plan) ನಿರ್ದೇಶಕರಾಗಿದ್ದರು. ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹ IRS-1A ಯ ನೇತೃತ್ವ ವಹಿಸಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆಯ ಸದಸ್ಯರಾಗಿ ಮತ್ತು ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ರ (National Education Policy 2020) ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು.

ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು (National Curriculum Framework) ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಹೊಂದಿರುವ 12 ಸದಸ್ಯರ ಸ್ಟೀರಿಂಗ್ ಸಮಿತಿಯ ನೇತೃತ್ವ ವಹಿಸಿದ್ದರು. ಇವರ ನೇತೃತ್ವದ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ಸಮಿತಿ (Kasturi Rangan Committee) ಪಶ್ಚಿಮ ಘಟ್ಟಗಳ ನೈಸರ್ಗಿಕ ಭೂದೃಶ್ಯದ 59,940 ಚ.ಕಿ.ಮೀ ಪ್ರದೇಶವನ್ನು 2013 ರಲ್ಲಿ ಪರಿಸರ ಸೂಕ್ಷ್ಮ (Environmentally sensitive) ಎಂದು ಗುರುತಿಸಿತ್ತು.

ಇವರು ಅಧ್ಯಕ್ಷರಾಗಿದ್ದ ಸಮಯದಲ್ಲಿ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ (ISRO in the field of space) ಸಾಕಷ್ಟು ಸಾಧನೆ ಮಾಡಿದೆ. ಉಡಾವಣಾ ವಾಹನವಾದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ಯಶಸ್ವಿ ಉಡಾವಣೆ ಮತ್ತು ಕಾರ್ಯಾಚರಣೆ ಮತ್ತು ಇತ್ತೀಚೆಗೆ, ಎಲ್ಲ ಪ್ರಮುಖ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (GSLV )ಯ ಮೊದಲ ಯಶಸ್ವಿ ಹಾರಾಟ ಪರೀಕ್ಷೆ ಇವರ ನಾಯಕತ್ವದಲ್ಲೇ ನಡೆದಿದೆ.

ಇದನ್ನು ಓದಿ : http://ಪಾಕ್​ ಜತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು: ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ 5 ನಿರ್ಧಾರ

ಕಸ್ತೂರಿರಂಗನ್​ ಅವರು ವಿಶ್ವಸಂಸ್ಥೆಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರದ (UN-CSSTE) ಆಡಳಿತ ಮಂಡಳಿ, ಐಐಟಿ ಚೆನ್ನೈನ ಆಡಳಿತ ಮಂಡಳಿ, ರಾಮನ್ ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಮತ್ತು ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದ (Kasturi Rangan passes away) ಸಂಶೋಧನಾ ಮಂಡಳಿಯ ಅಧ್ಯಕ್ಷರಾಗಿದ್ದರು.

Tags: BangaloreIsroK.KasturiranganKarnataka

Related News

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್

January 21, 2026
ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ
ಪ್ರಮುಖ ಸುದ್ದಿ

ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ

January 21, 2026
ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.