KCET Result 2020| ಫಲಿತಾಂಶ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಮಂಡಳಿ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶುಕ್ರವಾರ ಬಿಡುಗಡೆಯಾಗಿದೆ.

ಈಬಾರಿ ನಡೆದ ಕೆಸೆಟ್‌ ಪರೀಕ್ಷೆಯಲ್ಲಿ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು ಭವಿಷ್ಯ 1.53 ಲಕ್ಷ ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಪರೀಕ್ಷಾ ಮಂಡಳಿ KCET 2020 ಫಲಿತಾಂಶವನ್ನು KEA ಅಧಿಕೃತ ವೆಬ್​ಸೈಟ್​ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಲಿದೆ. ಕರ್ನಾಟಕ ಪರೀಕ್ಷಾ ಮಂಡಳಿಯ ಮಾಹಿತಿ ಪ್ರಕಾರ 12:30ರ ವೇಳೆಗೆ ಆನ್​ಲೈನ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಈ ಹಿಂದೆ ಆಗಸ್ಟ್​ 20ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ್​ ಹೇಳಿದ್ದರು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಫಲಿತಾಂಶ ಪ್ರಕಟ ದಿನಾಂಕ ಒಂದು ದಿನ ಮುಂದೂಡಲ್ಪಟ್ಟಿತ್ತು.

ಈ ಬಾರಿ
ಒಟ್ಟು 1,84,368 ಜನರು ಪರೀಕ್ಷೆ ಬರೆಯಲು ಕುಳಿತಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.
ರಿಸಲ್ಡ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ:

kea.kar.nic.in

http://karresults.nic.inkarresults.nic.in

http://karresults.nic.in

Exit mobile version