• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೇಂದ್ರ ಸರ್ಕಾರ ರೈತರ ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಯೋಚಿಸುವುದು ಸೂಕ್ತ: ಹೆಚ್‌ಡಿಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕೇಂದ್ರ ಸರ್ಕಾರ ರೈತರ ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಯೋಚಿಸುವುದು ಸೂಕ್ತ: ಹೆಚ್‌ಡಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 26: ಕೃಷಿ ಕ್ಷೇತ್ರದ ಕಲ್ಯಾಣಕ್ಕಾಗಿ ಯಾವುದೇ ಪ್ರಯೋಗಕ್ಕಾದರೂ ಸಿದ್ದರಿರಬೇಕಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತರ ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಸೂಕ್ತ ಎಂದು ಮಾಜಿ ಸಿಎಂ‌ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ‌ಮಾಡಿರುವ ಅವರು, ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ.

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪು ಚುಕ್ಕೆ ಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು.

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ.
5/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 26, 2020

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.