• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಿಂದಿಯನ್ನು ಬೋಧನಾ ಮಾಧ್ಯಮವಾಗಿ ಬಳಸುವುದನ್ನು ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ವಿಜಯನ್

Mohan Shetty by Mohan Shetty
in ದೇಶ-ವಿದೇಶ
Kerala CM
0
SHARES
0
VIEWS
Share on FacebookShare on Twitter

Thiruvanthapuram : ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು(Hindi Language) ಬೋಧನಾ ಮಾಧ್ಯಮವನ್ನಾಗಿ ಮಾಡುವ ಸಂಸದೀಯ ಸಮಿತಿಯ ಶಿಫಾರಸಿಗೆ ವಿನಾಯಿತಿ ನೀಡಿ, ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಕೇರಳ(Kerala) ಮುಖ್ಯಮಂತ್ರಿ(ChiefMinister) ಪಿಣರಾಯಿ ವಿಜಯನ್(Pinarayi Vijayan) ಅವರು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಪತ್ರ ಬರೆದಿದ್ದಾರೆ.

Pinarayi

ಪ್ರಧಾನಿಗೆ ಬರೆದ ಪತ್ರದಲ್ಲಿ ಪಿಣರಾಯಿ ವಿಜಯನ್ ಅವರು, ನಮ್ಮ ಸಂವಿಧಾನದಲ್ಲಿ(Constitution) ನಿರ್ದಿಷ್ಟಪಡಿಸಿದ ಎಲ್ಲಾ ರಾಷ್ಟ್ರೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು. ನಮ್ಮ ಉನ್ನತ ಕಲಿಕಾ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯಾಗಿ ಹೇರಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : https://vijayatimes.com/bengaluru-couple-high-drama/

ಈ ವಿಚಾರದ ಕುರಿತು ಟ್ವೀಟ್‌(Tweet) ಮಾಡಿರುವ ಪಿಣರಾಯಿ ವಿಜಯನ್‌, ಕೇಂದ್ರ ಸರ್ಕಾರದ(Central Government) ಹಿಂದಿ ಹೇರಿಕೆಯ ಕ್ರಮವು ಭಾರತ ಪಾಲಿಸಬೇಕಾದ ಆದರ್ಶ, ವೈವಿಧ್ಯತೆ ಮತ್ತು ಏಕತೆಯ ಮೇಲಿನ ಆಕ್ರಮಣವಾಗಿದೆ. ಇದು ಶಿಕ್ಷಣ ಮತ್ತು ಉದ್ಯೋಗದ ವಿಷಯಗಳಲ್ಲಿ ಬಹುಪಾಲು ಭಾರತೀಯರಿಗೆ ಅನನುಕೂಲತೆಯನ್ನುಂಟು ಮಾಡುತ್ತದೆ.

pm

ಸಹಕಾರಿ ಫೆಡರಲಿಸಂಗೆ ಧಕ್ಕೆ ತರುವ ಈ ನಿರ್ದಯ ಕ್ರಮವನ್ನು ಒಗ್ಗಟ್ಟಿನಿಂದ ವಿರೋಧಿಸಬೇಕಾಗಿದೆ. ಭಾರತ ಸರ್ಕಾರದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ನೀಡಬಹುದು ಎಂದು ಸೂಚಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ.

https://youtu.be/ZJObKtEkf4A ಭಾರಿ ಮಳೆಗೆ ರೈತನ ಬೆಳೆ ನಾಶ.

ಯಾವುದೇ ಭಾಷೆಯನ್ನು ಇತರ ಭಾಷೆಗಳಿಗಿಂತ ಬೋಧನಾ ಮಾಧ್ಯಮವಾಗಿ ಆದ್ಯತೆ ನೀಡಬಾರದು ಎಂದು ನಾನು ವಿನಂತಿಸುತ್ತೇನೆ. ಇದು ನಮ್ಮ ಸಹಕಾರಿ ಫೆಡರಲ್ ಸೆಟಪ್ಗೆ ಒಳ್ಳೆಯದಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಗೆ ಬರೆದು ಪತ್ರದಲ್ಲಿ ಹೇಳಿದ್ದಾರೆ.

  • ಮಹೇಶ್‌.ಪಿ.ಎಚ್
Tags: cmkeralaNarendra ModiPinarayi Vijayan

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.