• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇರಳದಲ್ಲಿ ಭಾರೀ ಮಳೆ ಹಿನ್ನಲೆ, ಪಿಣರಾಯಿ ಜೊತೆ ಪ್ರಧಾನಿ ಮಾತುಕತೆ

Preetham Kumar P by Preetham Kumar P
in ದೇಶ-ವಿದೇಶ
ಕೇರಳದಲ್ಲಿ ಭಾರೀ ಮಳೆ ಹಿನ್ನಲೆ, ಪಿಣರಾಯಿ ಜೊತೆ ಪ್ರಧಾನಿ ಮಾತುಕತೆ
0
SHARES
0
VIEWS
Share on FacebookShare on Twitter

ತಿರುವನಂತಪುರಂ : ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೇರಿದೆ. ನಿನ್ನೆ ಇಡುಕ್ಕಿ ಜಿಲ್ಲೆಯ ಕಕ್ಕಾಯಾರ್‌ನಲ್ಲಿ ಸಂಭವಿಸಿದ ಭೂಕುಸಿತಗಳ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ರಾಜ್ಯದಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸಹ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜನರು ಎಚ್ಚರಿಕೆಯಿಂದ ಇರುವಂತೆ ಜನರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾರ್ಯ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಾರ್ವಜನಿಕರನ್ನು ಕೋರಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ರಾಜ್ಯದಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಅವರು, ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದ ಹಲವರು ಪ್ರಾಣ ಕಳೆದುಕೊಂಡಿರುವುದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಎಂದಿದ್ದಾರೆ

ಗಾಯಗೊಂಡ ಮತ್ತು ಪೀಡಿತ ಜನರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸಚಿವಾಲಯವು ಕೇರಳದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದ್ದಾರೆ. ಅಗತ್ಯವಿರುವ ಜನರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ಎಲ್ಲ ರೀತಿಯ ಬೆಂಬಲವನ್ನು ನೀಡಲಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

ನೆರವಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ ಎಂದು ಶಾ ಮಾಹಿತಿ ನೀಡಿದ್ದಾರೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.