• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇರಳದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ

Preetham Kumar P by Preetham Kumar P
in ದೇಶ-ವಿದೇಶ
ಕೇರಳದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ
0
SHARES
0
VIEWS
Share on FacebookShare on Twitter

ತಿರುವನಂತಪುರಂ : ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 35ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ.

ನಾಡಿದ್ದು ಬುಧವಾರದಿಂದ ಮತ್ತಷ್ಟು ಧಾರಾಕಾರ ಮಳೆ ರಾಜ್ಯದಾದ್ಯಂತ ಸುರಿಯಬಹುದೆಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ 13 ಮಂದಿ ಮೃತಪಟ್ಟಿದ್ದು ಅವರಲ್ಲಿ 13 ಮಂದಿ ಕೂಟ್ಟಿಕ್ಕಲ್ ಪಂಚಾಯತ್ ವಲಯವೊಂದರಲ್ಲಿಯ ಜನರಾಗಿದ್ದಾರೆ. ಮೊನ್ನೆ ಶನಿವಾರ        ಸಂಭವಿಸಿದ ಭೂಕುಸಿತದಲ್ಲಿ 10 ಮಂದಿ ಮೃತಪಟ್ಟಿದ್ದರೆ ಮತ್ತಿಬ್ಬರು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದಾರೆ. ಭೂಕುಸಿತದಿಂದ ಮಣ್ಣಿನ ಅವಶೇಷಗಳಡಿ ಸಿಕ್ಕಿಹಾಕಿಕೊಂಡವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕೂವಪಲ್ಲಿ ಜಿಲ್ಲೆಯಲ್ಲಿ ಪ್ರವಾಹದ ನೀರಿನಲ್ಲಿ ಮತ್ತೊಬ್ಬ ವ್ಯಕ್ತಿ ಕೊಚ್ಚಿ ಹೋಗಿದ್ದಾರೆ.

ಇಡುಕ್ಕಿ ಜಿಲ್ಲೆಯಲ್ಲಿ 6 ಮಂದಿ ಕೊಕ್ಕಯಾರ್ ಭೂಕುಸಿತಕ್ಕೆ ಮೃತಪಟ್ಟಿದ್ದಾರೆ. ಮಗುವೊಂದು ನಾಪತ್ತೆಯಾಗಿದೆ. ಕೊಕ್ಕಯರ್ ಮತ್ತು ಪೆರುವಂತನಮ್ ಗ್ರಾಮಗಳಲ್ಲಿ ಇಬ್ಬರು ವ್ಯಕ್ತಿಗಳು ಮಳೆ ಸಂಬಂಧಿ ಅವಘಡಗಳಿಗೆ ಪ್ರಾಣ ಕಳೆದುಕೊಂಡಿದ್ದಾರೆ. ತೊಡುಪುಝದಲ್ಲಿ ಕಾರು ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ನಾಪತ್ತೆಯಾಗಿದ್ದಾರೆ.

ಒಳಹರಿವು ಹೆಚ್ಚಳ

ಕೇರಳದ ಎರಡನೇ ಅತಿದೊಡ್ಡ ಜಲಾಶಯವಾಗಿರುವ ಇಡಮಲಯಾರ್ ಡ್ಯಾಂನಲ್ಲಿ ನೀರಿನ ಮಟ್ಟ 165.30 ಮೀ ಮುಟ್ಟಿದ್ದು, ಸೋಮವಾರ ಬೆಳಿಗ್ಗೆ 7 ಗಂಟೆಗೆ ಬ್ಲೂ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಸಂಪೂರ್ಣ ಜಲಾಶಯದ ಮಟ್ಟ 169 ಮೀ ಆಗಿದ್ದು, ಮೇಲಿನ ನಿಯಮದ ಪ್ರಕಾರ ಗರಿಷ್ಠ ಮಟ್ಟವನ್ನು 166.80 ಮೀಗೆ ನಿಗದಿಪಡಿಸಲಾಗಿದೆ. ಸದ್ಯಕ್ಕೆ ನೀರಿನ ಮಟ್ಟವು 165.8 ಮೀ ತಲುಪುವುದರಿಂದ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗುವುದು. ಈ ಪ್ರಮಾಣ 166.3 ಮೀಗೆ ಹೆಚ್ಚಳವಾದರೆ ರೆಡ್ ಅಲರ್ಟ್ ಘೋಷಿಸಲಾಗುವುದು. ಇನ್ನು, ಅಣೆಕಟ್ಟು ಪ್ರತಿ ಗಂಟೆಗೆ 0.8 MCM ಒಳಹರಿವು ಬರುತ್ತಿದ್ದು, ವಿದ್ಯುತ್ ಉತ್ಪಾದಿಸಲು ಪ್ರತಿ ಗಂಟೆಗೆ 0.023 MCM ನೀರು ಬಳಕೆ ಆಗುತ್ತಿದೆ.

Tags: "Kerala rainsflash floods in keralaKerala floodsKerala landslideKerala live

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.