Breaking News
ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು: ಸಿದ್ದರಾಮಯ್ಯ72ನೇ ಗಣರಾಜ್ಯೋತ್ಸವ – ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರೊಟೆಸ್ಟ್: ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಟ್ರ್ಯಾಕ್ಟರ್ ಪೆರೇಡ್2021ನೇ ಸಾಲಿನ “ಪದ್ಮ‌ ಪ್ರಶಸ್ತಿ” ಪ್ರಕಟ: ಕರ್ನಾಟಕದ ಐವರು ಸೇರಿದಂತೆ 119 ಮಂದಿಗೆ ಗೌರವ`ಡೆನ್ವರ್‌’ಗೆ ಈಗ ಸುದೀಪ್ ರಾಯಭಾರಿಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ಗೆ ಅನುಮತಿ ಇಲ್ಲ: ಕಮಲ್ ಪಂತ್ಮತ್ತೆ ಕೆ ಸುಧಾಕರ್ ಗೆ ಆರೋಗ್ಯ ಇಲಾಖೆ ಹೊಣೆಭಾರತದ ಗಡಿಗೆ ನುಸುಳಿದ ಚೀನಾ ಸೈನಿಕರು – ದಾಳಿಗೆ 20 ಸೈನಿಕರು ಗಾಯನನಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟರೆ ನಿಭಾಯಿಸುತ್ತೇನೆ: ಎಂಟಿಬಿ ನಾಗರಾಜ್ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಕೆಜಿಎಫ್-2 ಚಿತ್ರದ ಟೀಸರ್ ರಿಲೀಸ್

Share on facebook
Share on google
Share on twitter
Share on linkedin
Share on print

ಬೆಂಗಳೂರು, ಜ. 08: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಕೆಜಿಎಫ್ ಚಾಪ್ಟರ್-2’ ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

ನಟ ಯಶ್ ಅವರ ಬರ್ತಡೇ ಹಿನ್ನೆಲೆಯಲ್ಲಿ ಜ.8ರಂದು ಬೆಳಗ್ಗೆ 10:18ಕ್ಕೆ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು.‌ ಆದರೆ ಹ್ಯಾಕರ್ಸ್ ನಿಂದ ಕೆಜಿಎಫ್ ಚಾಪ್ಟರ್ 2 ಟೀಸರ್ ಲೀಕ್ ಆದ ಹಿನ್ನೆಲೆಯಲ್ ಗುರುವಾರ ರಾತ್ರಿ 9:29ಕ್ಕೆ ಕೆಜಿಎಫ್ 2 ಟೀಸರ್ ಬಿಡುಗಡೆ ಮಾಡಲಾಗಿದೆ. ಇನ್ನು ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆ ಕುರಿತು ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್, ತಮ್ಮ ಟ್ವಿಟರ್ ಮೂಲಕ ಘೋಷಣೆ ಮಾಡಿದ್ದಾರೆ.

Submit Your Article