download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಉತ್ತರ ಪ್ರದೇಶದಲ್ಲಿ ಖಲಿಸ್ತಾನ್ ಉಗ್ರ ಬಂಧನ

ಪರಮ್‍ಜಿತ್ ಯುಕೆಯಲ್ಲಿ ಹಾಗೂ ಮಲ್ತಾನಿ ಜರ್ಮನಿಯಲ್ಲಿ ವಾಸಿಸುತ್ತಿದ್ದು ಅಲ್ಲಿಂದಲೇ ಪಂಜಾಬ್‍ನಲ್ಲಿ ರಾಷ್ಟ್ರದ್ರೋಹಿ ಕಾರ್ಯ ಗಳನ್ನು ನಡೆಸುತ್ತಿದ್ದಾರೆ .

ಲಕ್ನೋ, ಫೆ. 09: ಖಲಿಸ್ತಾನ್ ಭಯೋತ್ಪಾದನೆ ಕೃತ್ಯ ನಡೆಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿರುವ ಪ್ರಮುಖ ಆರೋಪಿಗಳಾದ ಪರಮ್‍ಜಿತ್ ಸಿಂಗ್ ಪಮ್ಮಾ ಮತ್ತು ಮಲ್ತಾನಿ ಸಿಂಗ್ ಜತೆ ಜಗದೇವ್ ಸಿಂಗ್ ಸಂಬಂಧ ಹೊಂದಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಪರಮ್‍ಜಿತ್ ಯುಕೆಯಲ್ಲಿ ಹಾಗೂ ಮಲ್ತಾನಿ ಜರ್ಮನಿಯಲ್ಲಿ ವಾಸಿಸುತ್ತಿದ್ದು ಅಲ್ಲಿಂದಲೇ ಪಂಜಾಬ್‍ನಲ್ಲಿ ರಾಷ್ಟ್ರದ್ರೋಹಿ ಕಾರ್ಯ ಗಳನ್ನು ನಡೆಸುತ್ತಿದ್ದಾರೆ . ಖಲಿಸ್ಥಾನ್ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತಂದು ಧಾರ್ಮಿಕ ನೆಮ್ಮದಿ ಕೆಡಿಸುವ ಮೂಲಕ ಪಂಜಾಬ್‌ಬಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ  ಪಂಜಾಬ್ ಮತ್ತು ಉತ್ತರ ಪ್ರದೇಶದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಇಂದು ಖಲಿಸ್ತಾನ ಪರ ಕಾರ್ಯನಿರ್ವಹಿಸುತ್ತಿದ್ದ ಉಗ್ರನನ್ನು ಬಂಧಿಸಿದ್ದಾರೆ. ಲಕ್ನೋದ ವಿಕಾಸ್‍ನಗರ ಪ್ರದೇಶದಲ್ಲಿ ಜಗದೇವ್ ಸಿಂಗ್ ಅಲಿಯಾಸ್ ಜಗ್ಗಾ ಎಂಬ ಖಲಿಸ್ತಾನ್ ಭಯೋತ್ಪಾದಕನನ್ನು ಬಂಧಿಸಲಾಗಿದ್ದು, ಈತ ಖಲಿಸ್ತಾನ ಪರ ಕಾರ್ಯ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article