• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬಹಿರಂಗ ಹೇಳಿಕೆ ನೀಡದೆ ಸುಮ್ಮನಿರಿ : ಪಕ್ಷದಲ್ಲಿ ಗೊಂದಲ ಸೃಷ್ಟಿಸದಂತೆ ಕಾಂಗ್ರೆಸ್ ನಾಯಕರಿಗೆ ಖರ್ಗೆ ಎಚ್ಚರಿಕೆ!

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬಹಿರಂಗ ಹೇಳಿಕೆ ನೀಡದೆ ಸುಮ್ಮನಿರಿ : ಪಕ್ಷದಲ್ಲಿ ಗೊಂದಲ ಸೃಷ್ಟಿಸದಂತೆ ಕಾಂಗ್ರೆಸ್ ನಾಯಕರಿಗೆ ಖರ್ಗೆ ಎಚ್ಚರಿಕೆ!
0
SHARES
172
VIEWS
Share on FacebookShare on Twitter

Bengaluru: ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ (State Congress) ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ (KPCC President) ಪಟ್ಟ ಹಾಗೂ ನಾಯಕತ್ವ ಬದಲಾವಣೆ (Leadership change) ವಿಚಾರವಾಗಿ ಬಂಡಾಯ ತಾರಕಕ್ಕೇರಿದ್ದು, ಈ ನಡುವಲ್ಲೇ ಬಹಿರಂಗ ಹೇಳಿಕೆಗಳ ನೀಡದಂತೆ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Congress president Mallikarjuna Kharge) ಖಡಕ್ ಎಚ್ಚರಿಕೆ ರವಾನಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷರ (KPCC President) ಬದಲಾವಣೆ ಕುರಿತು ಪ್ರಸ್ತಾಪ ಹಾಗೂ ಕೆಪಿಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ (KPCC President DK Shivakumar) ವಿರುದ್ಧ ಬಹಿರಂಗ ಹೇಳಿಕೆಗಳನ್ನು (Disclosure statements) ನೀಡುತ್ತಿರುವ ಬಗ್ಗೆ ಕೆ ಎನ್ ರಾಜಣ್ಣ ಅವರಿಗೆ ಖರ್ಗೆ (Kharge) ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Kharge warns Congress leaders not to create confusion in the party

ಹೆಚ್ಚುವರಿ ಉಪಮುಖ್ಯಮಂತ್ರಿ (Deputy Chief Minister) ಹುದ್ದೆ ಸೃಷ್ಟಿ ಬಗ್ಗೆ ಮಾತನಾಡುತ್ತಿದ್ದ ರಾಜಣ್ಣ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ (Change of KPCC Chairman) ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಸಿದ್ದರಾಮಯ್ಯ (Siddaramaiah) ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂಬ ಡಿ.ಕೆ.ಶಿವಕುಮಾರ್ (DK Shivakumar) ಸಲಹೆಗೆ ಪ್ರತಿಕ್ರಿಯೆಯಾಗಿ, ಡಿ.ಕೆ.ಶಿವಕುಮಾರ್‌ ಅವರೇ ಎಐಸಿಸಿ (AICC) ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಅದನ್ನು ನಿಲ್ಲಿಸಲಿ. ಅವರ ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೆ ಎನ್ ರಾಜಣ್ಣ (K N Rajanna) ಅವರಿಗೆ ಖುದ್ದು ಖರ್ಗೆ ಅವರೇ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್‌ಗೆ (High Command) ಬಿಟ್ಟದ್ದು‌. ಸೂಕ್ತ ಸಮಯದಲ್ಲಿ ನಾನು ಏನು ಮಾಡಬೇಕೋ ಮಾಡುತ್ತೇನೆ. ಅನಗತ್ಯವಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾಗಿ ಹೇಳಲಾಗಿದೆ. ಇನ್ನು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ (KPCC Chairmanship) ಮೇಲೆ ಬಲವಾದ ಕಣ್ಣಿಟ್ಟಿರುವ ಸಚಿವ ಜಾರಕಿಹೊಳಿ (Minister Jarakiholi), ಸಚಿವ ಕೆ.ಎನ್ ರಾಜಣ್ಣ (Minister KN Rajanna), ಪೂರ್ಣಪ್ರಮಾಣದ ಅಧ್ಯಕ್ಷರ ನೇಮಕಕ್ಕೆ 6 ತಿಂಗಳಿಂದ ಪಟ್ಟು ಹಿಡಿದಿದ್ದಾರೆ. ಇದೆಲ್ಲದರ ಮಧ್ಯೆ ಕೆ.ಎನ್. ರಾಜಣ್ಣ ಯಾರ ಮಾತಿಗೂ ಬಗ್ಗುವಂತೆ ಕಾಣುತ್ತಿರಲಿಲ್ಲ. ಇದೀಗ ಹೈಕಮಾಂಡ್ ನಾಯಕರೇ (Leaders of the High Command) ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Tags: AICCCongressDK Shiva kumarKarnatakaKN RajannaKPCCMallikaarjun Kargepoliticssathis jharakiholiSiddaramaiah

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.