• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

10 ಲಕ್ಷ ಹಣಕ್ಕಾಗಿ 10 ವರ್ಷದ ಬಾಲಕನ ಕಿಡ್ನಾಪ್‌ ; ಸಿನಿಮೀಯ ರೀತಿಯಲ್ಲಿ ಬಾಲಕನನ್ನು ರಕ್ಷಿಸಿದ ಪೊಲೀಸ್

Rashmitha Anish by Rashmitha Anish
in ರಾಜ್ಯ
10 ಲಕ್ಷ ಹಣಕ್ಕಾಗಿ 10 ವರ್ಷದ ಬಾಲಕನ ಕಿಡ್ನಾಪ್‌ ; ಸಿನಿಮೀಯ ರೀತಿಯಲ್ಲಿ ಬಾಲಕನನ್ನು ರಕ್ಷಿಸಿದ ಪೊಲೀಸ್
0
SHARES
44
VIEWS
Share on FacebookShare on Twitter

Kalburgi : 10 ಲಕ್ಷ ಹಣಕ್ಕಾಗಿ(Kidnapping 10 year boy) 10 ವರ್ಷದ ಬಾಲಕನನ್ನು ಕಲಬುರಗಿಯ(Kalburgi) ಸಿದ್ದೇಶ್ವರ ಕಾಲೋನಿ ಪ್ರದೇಶದಿಂದ ಕಿಡ್ನಾಪ್‌ ಮಾಡಿದ್ದ ದುಷ್ಕರ್ಮಿಗಳಿಂದ ಪೊಲೀಸರು ಬಾಲಕನನ್ನು ಸಿನಿಮೀಯ ರೀತಿಯಲ್ಲಿ ನಿನ್ನೆ ರಕ್ಷಿಸಿದ್ದಾರೆ.

ಆಟೋ ರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳು ಶಾಲಾ ಬಸ್‌ಗಾಗಿ ಕಾಯುತ್ತಿದ್ದ ಸುದರ್ಶನ್ ರಾಥೋಡ್ (Sudarshan rathod)ಎಂಬ ಬಾಲಕನನ್ನು ಮಾತ್ರದಲ್ಲಿ ಅಪಹರಿಸಿದ್ದಾರೆ! ಆ ಬಳಿಕ ಕಿಡ್ನಾಪ್‌ ಮಾಡಿದ ದುಷ್ಕರ್ಮಿಗಳು ಬಾಲಕನ ತಂದೆ ಗುರುನಾಥ್(Gurunath) ಅವರಿಗೆ ಕರೆ ಮಾಡಿ 10 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದಾರೆ.

10 ಲಕ್ಷ ಹಣಕ್ಕಾಗಿ ಬೆಂಬಿಡದೆ ಬೆದರಿಕೆ ಇಟ್ಟಿದ್ದರು ಎನ್ನಲಾಗಿದೆ. ದುಷ್ಕರ್ಮಿಗಳಿಂದ ಬಂದ ದೂರವಾಣಿ ಕರೆಯಿಂದ ಗಾಬರಿಗೊಂಡ ಬಾಲಕನ ತಂದೆ,

ಈ ವಿಷಯವನ್ನು ಪೊಲೀಸರಿಗೆ ತಿಳಿಸಲು ಚಿಂತಿಸಿದ್ದಾರೆ. ಆದ್ರೆ, ದುಷ್ಕರ್ಮಿಗಳ ಗ್ಯಾಂಗ್‌ ನಿಮ್ಮ ಮಗು ಸುರಕ್ಷಿತವಾಗಿರಲು ನೀವು ಬಯಸಿದರೆ ಪೊಲೀಸರ ಬಳಿ ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.

Kalburgi

ಈ ಬೆದರಿಕೆಗೆ ಹೆದರಿದ ಬಾಲಕನ ತಂದೆ, ನಗರದ ಹೊರವಲಯದಲ್ಲಿರುವ ಪಾಲಾ ಗ್ರಾಮದ ಶಾಲೆಯೊಂದರ ಬಳಿ ಹೋಗಿದ್ದಾರೆ.

ಸ್ಥಳಕ್ಕೆ ಬಂದು ನಾವು ಹೇಳಿದ ಹಣವನ್ನು ಬ್ಯಾಗ್‌ನಲ್ಲಿ ಇಟ್ಟು ಹೋಗುವಂತೆ ಗ್ಯಾಂಗ್‌ ಬಾಲಕನ ತಂದೆಗೆ ಹೇಳಿದ್ದಾರೆ.

ತದನಂತರ ತಂದೆ ಗುರುನಾಥ್ ತಮ್ಮ ಮಗನ ಅಪಹರಣದ ಬಗ್ಗೆ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ(Kidnapping 10 year boy) ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ, ಪೊಲೀಸರು ಅಪಹರಣಕಾರರ ದೂರವಾಣಿ ಸಂಖ್ಯೆಯನ್ನು ಪತ್ತೆಹಚ್ಚಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: https://vijayatimes.com/ranveer-deepika-ready-for-divorce/

ಬಳಿಕ ಅವರು ಕರೆ ಮಾಡಲು ಬಳಸಿದ ಸಿಮ್ ಕಾರ್ಡ್(Sim card) ಕಾಲ್ಪನಿಕ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಕಂಡುಬಂದಿದೆ.

ಈ ಮಧ್ಯೆ ದುಷ್ಕರ್ಮಿಗಳನ್ನು ಹಿಡಿಯಲು ಪೊಲೀಸರು ನಗರದಾದ್ಯಂತ ಡ್ರ್ಯಾಗ್‌ನೆಟ್ ಅನ್ನು ಹರಡಿಸಿದ್ದಾರೆ.

ಸ್ಥಳಕ್ಕೆ ಬಂದ ಆರೋಪಿಗಳು ಪೊಲೀಸರ ಇರುವಿಕೆಯನ್ನು ಗಮನಿಸಿ ಬಾಲಕನನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ನಂತರ ಪೊಲೀಸರು ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ತಂಡ ತಮ್ಮನ್ನು ಪತ್ತೆಹಚ್ಚುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿಗಳು ಬಾಲಕನನ್ನು ಪಾಳಾ ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಡಿಸಿಪಿ ಶ್ರೀನಿವಾಸುಲು(DCP Srinivasulu) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: kalburgikidnappolice

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.