Visit Channel

ಶಿವಸೇನಾ ಕಾರ್ಯಕರ್ತರಿಂದ ಕಿರಿಕ್

1611214191IMG_20210121_125605

ಬೆಳಗಾವಿ, ಫೆ. 08 :  ಬೆಳಗಾವಿಯಲ್ಲಿ  ಮತ್ತೆ ಶಿವಸೇನೆ ಕಾರ್ಯಕರ್ತರಿಂದ ಪುಂಡಾಟ ಮೆರೆದಿದೆ. ಇಂದು ರಾಮಲಿಂಗ ಖಿಂಡ್ ಗಲ್ಲಿಯಲ್ಲಿ ಶಿವಸೇನೆಯಿಂದ “ಹುತಾತ್ಮ ದಿನಾಚರಣೆ “ಹಮ್ಮಿಕೊಳ್ಳಲಾಗಿತ್ತುಈ ಸಂದರ್ಭದಲ್ಲಿ ಶಿವಸೇನೆ ಕಾರ್ಯಕರ್ತರು ನಾಡದ್ರೋಹಿ ಘೋಷಣೆಗಲಾಟಿ ಎಬ್ಬಿಸಿದ್ದಾರೆ. . ಮರಾಠಿ ಹೋರಾಟದಲ್ಲಿ ಮಡಿದ ಹುತಾತ್ಮರಿಗೆ  ಅಮರ್ ರಹೇ ಎಂದು ಕೂಗಿದ್ದಲ್ಲದೇ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಅಂತ ಘೋಷಣೆ ಕೂಗಿ, ನಾಡಿಗೆ ದ್ರೋಹ ಮಾಡುವ ಕೆಲಸ ಮಾಡಿದ್ದಾರೆ.

ಶಿವಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳ್ಕರ್ ನೇತೃತ್ವದಲ್ಲಿ ಹುತಾತ್ಮರ ದಿನಾಚರಣೆಯನ್ನು ಬೆಳಗಾವಿ ನಗರದ ರಾಮಲಿಂಗ ಖಿಂಡ್ ಗಲ್ಲಿಯಲ್ಲಿ ಆಯೋಜಿಸಲಾಗಿತ್ತು. ಇಂತಹ ಸಂದರ್ಭದಲ್ಲಿ ಮಾತನಾಡಿದಂತ ಪ್ರಕಾಶ್ ಶಿರೋಳ್ಕರ್ ಮರಾಠಿ ಭಾಷಿಕರು ಮಹಾರಾಷ್ಟ್ರ ಸೇರಲು ಸಂಘಟಿತರಾಗುವಂತೆ ಕರೆ ನೀಡಿದ ಪ್ರಸಂಗವೂ ನಡೆಯಿತು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.