• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕೆ.ಎಲ್ ರಾಹುಲ್ ಬಾಳ ಸಂಗಾತಿಯಾದ ಅಥಿಯಾ ಶೆಟ್ಟಿ..

Rashmitha Anish by Rashmitha Anish
in ಮನರಂಜನೆ
ಕೆ.ಎಲ್ ರಾಹುಲ್ ಬಾಳ ಸಂಗಾತಿಯಾದ ಅಥಿಯಾ ಶೆಟ್ಟಿ..
0
SHARES
46
VIEWS
Share on FacebookShare on Twitter

Pune: ಬಾಲಿವುಡ್ ನಟ ಸುನೀಲ್ ಶೆಟ್ಟಿ(Sunil Shetty) ಮಗಳು ಅಥಿಯಾ ಶೆಟ್ಟಿ(Athiya Shetty) ಹಾಗೂ ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮ್ಯಾನ್‌ ಕೆ.ಎಲ್ ರಾಹುಲ್(K.L Rahul) ಜನವರಿ 23 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸುನೀಲ್ ಶೆಟ್ಟಿಯವರ ಖಂಡಾಲದಲ್ಲಿರುವ(KL Rahul Athiya shetty marriage) ಫಾರ್ಮ್ ಹೌಸ್‌ನಲ್ಲಿ ಈ ವಿವಾಹ ಕಾರ್ಯಕ್ರಮ ನಡೆಯಿತು.

KL Rahul Athiya shetty marriage

ಕೆ.ಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಇನ್ಸ್ಟಾಗ್ರಾಮ್(Instagram) ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರಿಟಿಗಳು, ಮಾಯಾಂಕ್(Mayank), ವಿರಾಟ್ ಕೊಹ್ಲಿ(Virat Kohli) ಸೇರಿದಂತೆ ಅನೇಕ ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ಈ ನೂತನ ಜೋಡಿಗೆ ಶುಭ ಹಾರೈಸಿದ್ದಾರೆ.

KL Rahul Athiya shetty marriage

ಕೆ.ಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಹಲವು ಬಾರಿ ಜೊತೆಯಲ್ಲಿ ಕಾಣಿಸಿಕೊಂಡಿದ್ದರು,ಹಾಗೂ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆಂದು ಸೋಷಿಯಲ್ ಮೀಡಿಯಾದಲ್ಲಿ(Social Media) ಸದ್ದು ಮಾಡಿತ್ತು, ಚರ್ಚೆಗಳು ನಡೆದಿತ್ತು. ಆದರೆ ಇದರ ಬಗ್ಗೆ ಇವರಿಬ್ಬರು ಹಾಗೂ ಸುನಿಲ್ ಶೆಟ್ಟಿ ಆಗಲಿ ಎಲ್ಲಿಯೂ ಹೇಳಿಕೊಂಡಿಲ್ಲ.

https://youtu.be/ot1YDvL8amI

KL Rahul Athiya shetty marriage

ಆದರೆ ಇತ್ತೀಚೆಗೆ ಇವರಿಬ್ಬರು ವಿವಾಹವಾಗುತ್ತಿದ್ದಾರೆಂದು ಅಧಿಕೃತವಾಗಿ ತಿಳಿದು ಬಂದಿತ್ತು, ಅದರಂತೆ ಸೋಮವಾರ (KL Rahul Athiya shetty marriage) ಇವರ ವಿವಾಹವು ಅದ್ದೂರಿಯಾಗಿ ನಡೆಯಿತು. ಕ್ರಿಕೆಟಿಗ ಇಶಾಂತ್ ಶರ್ಮಾ(Ishanth sharma), ಅಂಶುಲಾ ಕಪೂರ್, ಅನುಪಮ್ ಖೇರ್, ಕೃಷ್ಣ ಶ್ರಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

KL Rahul Athiya shetty marriage
  • ರಶ್ಮಿತಾ ಅನೀಶ್‌
Tags: athiyashettykl rahul marriage newsKLRahulklrahul athiyasheety weddingklrahul marriage

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.