Visit Channel

ಕೊಡಗಿನ ಶನಿವಾರ ಸಂತೆಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆ

WhatsApp Image 2021-02-19 at 4.28.30 PM

ಕೊಡಗು,ಫೆ.19: ಕೊಡಗಿನ ಶನಿವಾರ ಸಂತೆಯಲ್ಲಿ ಅಕಾಲಿಕವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು  ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಆಲಿಕಲ್ಲು ಸಹಿತ ಬಿದ್ದ ಈ ಮಳೆಗೆ ಗ್ರಾಮದ ಜನತೆ ಭಯಭೀತರಾಗಿದ್ದಾರೆ. ಆಲಿಕಲ್ಲು ತುಂಡುಗಳು ಬಿದ್ದು ಜಮ್ಮು ಕಾಶ್ಮೀರದಂತಾಗಿದೆ ಮೈಲಾತಪುರ ಅಂಕನಹಳ್ಳಿ ಗ್ರಾಮ.

ವಿಪರೀತ ಮಳೆ ಹಾಗೂ ಗಾಳಿಗೆ ತತ್ತರಿಸಿದ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಕಾಫಿ ಬೆಳೆ, ಮೆಣಸು, ಬಾಳೆ ತೋಟ, ಕಾಫಿ ತೋಟ  ಹಾಗೂ ಇನ್ನಿತರ ಹಲವಾರು ಬೆಳೆಗಳು ನಾಶವಾಗಿ ರೈತರು ನಷ್ಟಕ್ಕೀಡಾಗಿದ್ದಾರೆ. ಮಳೆಯ ರುದ್ರ ನರ್ತನದಿಂದಾಗಿ ಜನಸಾಮಾನ್ಯರು ಬೆಳೆಸಿದ ಬೆಳೆಗಳು ಮಣ್ಣು ಪಾಲಾಗಿವೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.