Visit Channel

4ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು ಡಿ 14 : ವಿಧಾನ ಪರಿಷತ್ ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ .10 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ, ಎಸ್ಟಿಪಿಐನಿಂದ ಶಾಫಿ ಬೆಳ್ಳಾರೆ ಸ್ಪರ್ಧಿಸಿದ್ದರು.

ಪ್ರಥಮ ಪ್ರಶಸ್ತ್ರದ ಮತಗಳಲ್ಲಿ ಎರಡು ಪಕ್ಷಗಳಿಗೆ ಜಯ ಲಭಿಸಿದೆ. ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 3,672 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿಗೆ 2,079 ಮತಗಳು ಹಾಗೂ ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರಿಗೆ 204 ಮತಗಳು ಲಭಿಸಿವೆ. ಒಟ್ಟು ಚಲಾವಣೆ ಮತ 6,011 ಯಾಗಿದೆ, 5,955 ಮತ ಸಿಂಧು ಆಗಿದ್ದು, 56 ಮತ ಅಸಿಂದು ಆಗಿವೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.