download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಗೋವಾದಲ್ಲಿ ಕೃಷ್ಣನ ‘ಶುಗರ್ ಫ್ಯಾಕ್ಟರಿ’

ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬಿರುಸಿನಿಂದ ಸಾಗಿದೆ. 24 ದಿನಗಳ ಕಾಲ ಅದ್ದೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಮಾತಿನ‌‌ ಭಾಗದ ಚಿತ್ರೀಕರಣ ನಡೆಯಲಿದೆ. ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿಯರಾದ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ, ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ಲವ್ ಮಾಕ್ಟೇಲ್ ಚಿತ್ರದ ಬಳಿಕ ಪ್ರೇಮಿಗಳಿಗೆ ಸ್ವೀಟ್ ಪರ್ಸನ್ ಆಗಿರುವ ಡಾರ್ಲಿಂಗ್ ಕೃಷ್ಣ ಇದೀಗ ಗೋವಾದಲ್ಲಿ ಹೋಗಿ ‘ಶುಗರ್ ಫ್ಯಾಕ್ಟರಿ’ ತೆರೆದಿದ್ದಾರೆ! ಹೌದು ಕೃಷ್ಣ ನಟನೆಯ ಹೊಸ ಸಿನಿಮಾ ಶುಗರ್ ಫ್ಯಾಕ್ಟರಿಯ ಚಿತ್ರೀಕರಣ ಕಳೆದ ಒಂದು ತಿಂಗಳಿನಿಂದ ಗೋವಾದಲ್ಲಿ ನಡೆದಿದೆ.

ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬಿರುಸಿನಿಂದ ಸಾಗಿದೆ.
24 ದಿನಗಳ ಕಾಲ ಅದ್ದೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಮಾತಿನ‌‌ ಭಾಗದ ಚಿತ್ರೀಕರಣ ನಡೆಯಲಿದೆ.
ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿಯರಾದ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ, ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.


ವಿಭಿನ್ನ ಕಥಾಹಂದರ ಹೊಂದಿರು ಈ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಚಿತ್ರದಲ್ಲಿ ಏಳು ಹಾಡುಗಳನ್ನು ಚೇತನ್ ಕುಮಾರ್ , ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆಯುತ್ತಿದ್ದಾರೆ ‌ ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article