• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕುಡುಕರ ನಾಯಕ ಬೀರಾದಾರ್..!

padma by padma
in Vijaya Time
0
SHARES
0
VIEWS
Share on FacebookShare on Twitter

ಭಿಕ್ಷುಕ ಮತ್ತು ಕುಡುಕನ ಪಾತ್ರಗಳಿಗೆ ವೈಜನಾಥ ಬೀರಾದಾರ್ ಅವರಂತೆ ಜೀವ ತುಂಬುವ ಮತ್ತೋರ್ವ ನಟ ಕನ್ನಡದಲ್ಲಿ ಇಲ್ಲ. ಬಹುಶಃ ಅದೇ ಕಾರಣಕ್ಕೆ ಇರಬೇಕು ಅವರಿಗೆ ಅಂಥ ಪಾತ್ರಗಳೇ ಪದೇ ಪದೇ ದೊರಕುತ್ತವೆ. ಈ ಸಂದರ್ಭದಲ್ಲಿ ’90 ಹೊಡಿ ಮನೀಗ್ ನಡಿ’ ಎನ್ನುವ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಸಾಮಾನ್ಯವಾಗಿ ನೈಂಟಿ ಕುಡಿದು ಬೀದಿಯಲ್ಲೇ ಬೀಳುವ ಪಾತ್ರ ಮಾಡುವ ಬೀರಾದಾರ್ ಈ ಬಾರಿ ಮನೆಗೆ ನಡಿ ಎಂದಿದ್ದಾರೆ! ಅಂದರೆ ಕುಡಿದು ಮನೆಗೆ ಹೋಗುತ್ತಾರ? ಹೋದ ಮೇಲೆ ಅಲ್ಲಿ ಏನು ನಡೆಯುತ್ತದೆ ಎನ್ನುವ ಕುತೂಹಲ ಶೀರ್ಷಿಕೆಯಲ್ಲೇ ಇದೆ. “ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಮನೋರಂಜನೆಯ ಮೂಲಕ‌ ಉತ್ತಮ ಸಂದೇಶ ಹೇಳುವ ಕಥಾಹಂದರ ಈ ಚಿತ್ರದಲ್ಲಿದೆ” ಎನ್ನುತ್ತಾರೆ ನಿರ್ದೇಶಕ ನಾಗರಾಜ್ ಅರೆಹೊಳೆ. ಅವರು ಈ ಹಿಂದೆ ‘ಹಾರೋ ಹಕ್ಕಿ’ ಹಾಗೂ ‘ಕೀಟ್ಲೆ ಕೃಷ್ಣ’ ಎಂಬ ಮಕ್ಕಳ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದುವರೆಗೆ ಸಿನಿಮಾದ ಅರ್ಧಭಾಗದಷ್ಟು ಚಿತ್ರೀಕರಣ ಬಾಗಲಕೋಟೆಯಲ್ಲಿ ನಡೆದಿತ್ತು. ಪ್ರಸ್ತುತ ಬೆಂಗಳೂರು, ಬಿಡದಿ ಮೊದಲಾದೆಡೆಗಳಲ್ಲಿ ಶೂಟಿಂಗ್ ಸಾಗಿದೆ.

`ಕನಸೆಂಬ ಕುದುರೆಯನೇರಿ’ ಚಿತ್ರದ ಅಭಿನಯಕ್ಕಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ವೈಜನಾಥ್ ಬಿರಾದಾರ್ ಅವರಿಗೆ ’90 ಹೊಡಿ ಮನೀಗ್ ನಡಿ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಇವರ ಅಭಿನಯದ 500ನೇ ಚಿತ್ರ. ಅಮ್ಮ ಟಾಕೀಸ್ ಬಾಗಲಕೋಟೆ ಸಂಸ್ಥೆ ಲಾಂಛನದಲ್ಲಿ ರತ್ನಮಾಲ ಬಾದರದಿನ್ನಿ‌ ಈ ಚಿತ್ರ‌ ನಿರ್ಮಿಸುತ್ತಿದ್ದಾರೆ.
ಉಮೇಶ್ ಬಾದರದಿನ್ನಿ‌‌ ಹಾಗೂ ನಾಗರಾಜ್ ಅರೆಹೊಳೆ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ ಹಾಗೂ ಸಂಭಾಷಣೆ ಉಮೇಶ್ ಬಾದರದಿನ್ನಿ ಅವರು ಬರೆದರೆ, ಚಿತ್ರಕಥೆಯನ್ನು ಇಬ್ಬರು ನಿರ್ದೇಶಕರು ಸೇರಿ ರಚಿಸಿದ್ದಾರೆ. ಈ ಹಿಂದೆ ‘ಬಿಡಲಾರೆ ಎಂದೂ ನಿನ್ನ’ ಚಿತ್ರ ನಿರ್ದೇಶಿಸಿದ್ದ ಉಮೇಶ ಬಾದರದಿನ್ನಿ ಅವರಿಗೆ ಇದು ಎರಡನೇ ಚಿತ್ರ.

ಚಿತ್ರದಲ್ಲಿ ಮೂರು ಹಾಡುಗಳಿದ್ದು,
ಕಿರಣ್ ಶಂಕರ್ – ಶಿವು ಭೇರಗಿ ಸಂಗೀತ ನಿರ್ದೇಶನವಿದೆ. ವಿ.ನಾಗೇಂದ್ರ ಪ್ರಸಾದ್ ಎರಡು ಹಾಡುಗಳನ್ನು ಹಾಗೂ ಶಿವು ಭೇರಗಿ ಒಂದು ಹಾಡನ್ನು ಬರೆದಿದ್ದಾರೆ.
ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಿ udv ಸಂಕಲನ, ರಾಜಾರಮೇಶ್ ಸಾಹಸ ನಿರ್ದೇಶನ ಹಾಗೂ ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ವೈಜನಾಥ್ ಬಿರಾದಾರ್ ಜತೆಗೆ ಕರಿಸುಬ್ಬು, ಧರ್ಮ, ನೀತು, ಪೂಜಾ, ಅಭಯ್ ವೀರ್, ಪ್ರಶಾಂತ್ ಸಿದ್ದಿ, ಆರ್ ಡಿ ಬಾಬು, ವಿವೇಕ್ ಜಂಬಗಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.

Related News

ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ
Vijaya Time

ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ

January 10, 2026
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ
Vijaya Time

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ

January 7, 2026
ಒಂದು ದಿನಕ್ಕೆ ಬಳಸುವ ಹಣಕ್ಕೂ ಕಾನೂನಿದೆ: RBI ಮತ್ತು ಆದಾಯ ತೆರಿಗೆ ನಿಯಮಗಳ ಸಂಪೂರ್ಣ ಮಾಹಿತಿ
Vijaya Time

ಒಂದು ದಿನಕ್ಕೆ ಬಳಸುವ ಹಣಕ್ಕೂ ಕಾನೂನಿದೆ: RBI ಮತ್ತು ಆದಾಯ ತೆರಿಗೆ ನಿಯಮಗಳ ಸಂಪೂರ್ಣ ಮಾಹಿತಿ

January 7, 2026
ಹೆಚ್ಚುತ್ತಿರುವ ಸೈಬರ್ ಅಪರಾಧ: ಆರು ವರ್ಷಗಳಲ್ಲಿ ₹52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ
Vijaya Time

ಹೆಚ್ಚುತ್ತಿರುವ ಸೈಬರ್ ಅಪರಾಧ: ಆರು ವರ್ಷಗಳಲ್ಲಿ ₹52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ

January 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.