ಹಸೆಮಣೆ ಏರಿದ ಕುಮಾರ ಬಂಗಾರಪ್ಪ ಪುತ್ರಿ

ಬೆಂಗಳೂರು ನ 11 : ನಗರದ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾವಣ್ಯ ಕುಮಾರ್ ಬಂಗಾರಪ್ಪ ಅವರು ವಿಕ್ರಮಾದಿತ್ಯ ಅಥೆಲಿ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಇನ್ನು ಲಾವಣ್ಯ-ವಿಕ್ರಮಾದಿತ್ಯ ಮದುವೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಯಾಂಡಲ್‌ವುಡ್ ನಟರಾದ ದರ್ಶನ್, ಉಪೇಂದ್ರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Exit mobile version