Visit Channel

ಕುಮಾರಸ್ವಾಮಿಯವರನ್ನು ಟೀಕಿಸುವುದು ಸರಿಯಲ್ಲ; ಸಂಸದ

08BGMYSURUSIMHA

ಮೈಸೂರು, ಡಿ. 12: ಇತ್ತೀಚಿಗೆ ರಾಜಕೀಯಬೆಳೆವಣಿಗೆಗಳುಬೇರೆ ರೀತಿಯ ರೂಪವನ್ನು ಪಡೆದುಕೊಳ್ಳುತ್ತಿದೆ. ಭೂ ಸುಧಾರಣೆ ಕಾಯ್ದೆಗೆ ಯಾವಾಗ ಬಿಜೆಪಿ ಪಕ್ಷ ಹಾಗೂ ಜೆಡಿಎಸ್ ಪಕ್ಷ ಸೇರಿ ಸದನದಲ್ಲಿ ಕಾಯ್ದೆಗೆ ಒಮ್ಮತ ಸೂಚಿಸಿ ಅಂಗೀಕಾರವಾಯಿತೋ, ಆಗಿನಿಂದ ವಿರೋಧ ಪಕ್ಷ ಕಾಂಗ್ರೆಸ್‌ ಟೀಕಿಸಿತ್ತು. ಎಚ್‌ಡಿಕೆಯವರ ವಿರುದ್ಧ ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತಿದೆ. ಈ ವಿಚಾರವಾಗಿ ಬಿಜೆಪಿ ಪಕ್ಷದ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಒಳ್ಳೆಯ ಕೆಲಸವನ್ನು ಜೆಡಿಎಸ್ ನಾಯಕರಾದ ಎಚ್‌. ಡಿ. ಕುಮಾರಸ್ವಾಮಿ ಬೆಂಬಲಿಸಿದ್ದಾರೆ.  ಆದರೆ ಅದನ್ನೇ ಅಜೆಂಡವಾಗಿಸಿಕೊಂಡು ರಾಜಕೀಯ ಕಾರಣಕ್ಕಾಗಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಎಚ್‌ಡಿಕೆ ತಮ್ಮ ಆಡಳಿತ ಅವಧಿಯಲ್ಲಿ ರೈತರ ಸಾಲ ಮನ್ನಾದಂತಹ ಕಾರ್ಯಕ್ರಮವನ್ನು ಮಾಡಿದ್ದಾರೆ. ಹೀಗಾಗಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಪ್ರತಾಪ ಸಿಂಹ ಹೇಳಿದರು.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.