• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸಿದ್ದರಾಮಯ್ಯನವರನ್ನು ಸೋಲಿಸಲು ಪಣ ತೊಟ್ಟರಾ ಕುಮಾರಸ್ವಾಮಿ?

Mohan Shetty by Mohan Shetty
in Vijaya Time, ರಾಜಕೀಯ
kumaraswamy decide to defend siddaramaiah
0
SHARES
0
VIEWS
Share on FacebookShare on Twitter

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರು ಮಾಡಿ ಸೋಲಿಸಲು ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ(kumaraswamy decide to defend siddaramaiah) ಪಣ ತೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ(kumaraswamy decide to defend siddaramaiah) ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರೆ, ಮಗನ ರಾಜಕೀಯ ಭವಿಷ್ಯ ಹಾಳಾಗುತ್ತದೆ.

ಹೀಗಾಗಿ ನಾನೇ ಬೇರೆ ಕ್ಷೇತ್ರಕ್ಕೆ ವಲಸೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ಅನೇಕ ದಿನಗಳಿಂದ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದರು. ಸಾಕಷ್ಟು ಅಳೆದು-ತೂಗಿ ಇದೀಗ ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. https://youtu.be/6hqvlPjTG_0

ಆದರೆ ಈ ಬಗ್ಗೆ ಸಿದ್ದರಾಮಯ್ಯನವರು ಮಾತ್ರ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

kumaraswamy decide to defend siddaramaiah
ಸಿದ್ದರಾಮಯ್ಯ

ಇನ್ನು ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧೆ ಮಾಡಲು ತಂತ್ರ ರೂಪಿಸುತ್ತಿದ್ದಾರೆ ಎನ್ನುವ ಸುಳಿವು ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಲು ರಣತಂತ್ರ ರೂಪಿಸಲು ಮುಂದಾಗಿದ್ದಾರೆ.

ಒಕ್ಕಲಿಗ ಪ್ರಾಬಲ್ಯದ ಈ ಕ್ಷೇತ್ರದಲ್ಲಿ ಜೆಡಿಎಸ್‌ಪ್ರಬಲವಾದ ನೆಲೆ ಹೊಂದಿದೆ. ಹೀಗಾಗಿ ನವೆಂಬರ್‌ 18 ಅಥವಾ 20ರಂದು ʼಪಂಚರತ್ನʼ ಯೋಜನೆಗೆ ಚಾಲನೆ ನೀಡುವ ಮೂಲಕ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಪ್ರಚಾರಕಾರ್ಯ ಪ್ರಾರಂಭ ಮಾಡಲಿದ್ದಾರೆ.

https://vijayatimes.com/goa-cm-request-kannadigas/

kumaraswamy decide to defend siddaramaiah
ಎಚ್.ಡಿ.ಕುಮಾರಸ್ವಾಮಿ

ಕೋಲಾರ ಕ್ಷೇತ್ರದಲ್ಲಿ ಈಗಾಗಲೇ ಜೆಡಿಎಸ್‌ ಅಭ್ಯರ್ಥಿಯನ್ನು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಿದ್ರೆ, ಕುಮಾರಸ್ವಾಮಿ ಅವರು ಇದೇ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ನಡೆಸಿ, ಪಕ್ಷದ ಮತಬ್ಯಾಂಕ್‌ರಕ್ಷಣೆ ಮಾಡಿಕೊಂಡು, ಸಿದ್ದರಾಮಯ್ಯನವರನ್ನು ಸೋಲಿಸಲು ರಣತಂತ್ರ ರೂಪಿಸಿದ್ದಾರೆ.

ಬಿಜೆಪಿಯೊಂದಿಗೆ ಒಳಒಪ್ಪಂದವನ್ನು ಮಾಡಿಕೊಳ್ಳುವ ಬಗ್ಗೆಯೂ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲು ಕುಮಾರಣ್ಣ ಮುಂದಾಗಿದ್ದಾರೆ ಎನ್ನಲಾಗಿದೆ.

ಒಟ್ಟಾರೆಯಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಲು ಜೆಡಿಎಸ್-ಬಿಜೆಪಿ ಸೇರಿಕೊಂಡು ಭಾರೀ ಕಸರತ್ತು ನಡೆಸುತ್ತಿವೆ. ರಾಜ್ಯದ ಯಾವುದೇ ಕ್ಷೇತ್ರದಿಂದ ಸಿದ್ದು ಸ್ಪರ್ಧೆ ಮಾಡಿದರು ಅವರನ್ನು ಸೋಲಿಸಲು ತಂತ್ರ ರೂಪಿಸಲಾಗುತ್ತಿದೆ.

-ಮಹೇಶ್.ಪಿ.ಎಚ್

Tags: CongressIndiaJDSKarnatakaKumaraswamypoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.