• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ದೇವೇಗೌಡರ ಕುಟುಂಬದ ಅನೇಕರಿಗೆ ಸಾಲ ಕೊಟ್ಟಿರುವ ಕುಪೇಂದ್ರ ರೆಡ್ಡಿ!

Mohan Shetty by Mohan Shetty
in ರಾಜಕೀಯ, ರಾಜ್ಯ
JDS
0
SHARES
0
VIEWS
Share on FacebookShare on Twitter

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ(RajyaSabha) ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್(JDS) ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುಪೇಂದ್ರ ರೆಡ್ಡಿ(Kupendra Reddy) ನಾಮಪತ್ರದ ಜೊತೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಅನೇಕ ಅಚ್ಚರಿ ಅಂಶಗಳನ್ನು ನಮೂದಿಸಿದ್ದಾರೆ.

KUPPENDRA Reddy

ಜೆಡಿಎಸ್ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರು ದೇವೇಗೌಡರ(HD Devegowda) ಕುಟುಂಬದ ಅನೇಕ ಸದಸ್ಯರಿಗೆ ಸಾಲ ನೀಡಿದ್ದಾರೆ ಎಂಬ ಅಂಶವು ಅಫಿಡವಿಟ್‍ನಲ್ಲಿ ನಮೂದಿಸಲಾಗಿದೆ. ಕುಪೇಂದ್ರ ರೆಡ್ಡಿ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ದೇವೇಗೌಡರ ಕುಟುಂಬದ ಯಾರ್ಯಾರಿಗೆ ಎಷ್ಟು ಸಾಲ ನೀಡಿದ್ದಾರೆ ಎಂಬುದರ ವಿವರ ಇಲ್ಲಿದೆ ನೋಡಿ.
ಭವಾನಿ ರೇವಣ್ಣ – 2 ಕೋಟಿ ರೂ.
ಸೂರಜ್ – 5.80 ಕೋಟಿ ರೂ.
ಪ್ರಜ್ವಲ್ ಆರ್ – 1 ಕೋಟಿ ರೂ.
ಹೆಚ್.ಡಿ.ರಮೇಶ್ – 3.90 ಕೋಟಿ ರೂ.
ಚನ್ನಾಂಬಿಕ ಫಿಲಮ್ಸ್ – 4 ಕೋಟಿ ರೂ.ಗಳನ್ನು ಸಾಲವಾಗಿ ನೀಡಲಾಗಿದೆ.

ಇದನ್ನೂ ಓದಿ : https://vijayatimes.com/king-cobra-attack-survivor/

ಇನ್ನು ಕಾಂಗ್ರೆಸ್ ನಾಯಕ(Congress MLA) ಜಮೀರ್ ಅಹಮದ್ ಖಾನ್(Zameer Ahmed Khan) – 1 ಕೋಟಿ ರೂ. ಮತ್ತು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು – 1.5 ಕೋಟಿ ರೂ.ಗಳನ್ನು ಸಾಲವಾಗಿ ಕುಪೇಂದ್ರ ರೆಡ್ಡಿ ನೀಡಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಚ್.ಡಿ.ರೇವಣ್ಣ, ದೇವೇಗೌಡರ ಕುಟುಂಬದವರು ಸಾಲ ಪಡೆಯಬಾರದು ಎಂಬ ನಿಯಮ ಏನಾದರೂ ಇದೆಯಾ..? ಕುಪೇಂದ್ರ ರೆಡ್ಡಿ ಅವರಿಂದ ನಾವು ಅಕೌಂಟ್ ಮೂಲಕವೇ ಸಾಲವನ್ನು ಪಡೆದಿದ್ದೇವೆ. ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ.

HD Devegowda

ನಾಲ್ಕು ವರ್ಷಗಳ ಹಿಂದೆ ಚುನಾವಣೆಗಾಗಿ ಸಾಲ ತೆಗೆದುಕೊಂಡಿದ್ದೇವೆ. ಎಲ್ಲದಕ್ಕೂ ದಾಖಲೆ ಇದೆ. ನಾವೇನು ಕದ್ದುಮುಚ್ಚಿ ವ್ಯವಹಾರ ಮಾಡಿಲ್ಲ ಎಂದು ಹೇಳಿದ್ದಾರೆ. ಇನ್ನು ಕುಪೇಂದ್ರ ರೆಡ್ಡಿ ಅವರು 816 ಕೋಟಿ ರೂ. ಆಸ್ತಿ ಹೊಂದಿದ್ದು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಪಕ್ಷಗಳ ಅಭ್ಯರ್ಥಿಗಳಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.

Tags: JDSKarnatakapoliticalpolitics

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.