- ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumarswamy) ವಿರುದ್ಧ ಭೂಮಿ ಒತ್ತುವರಿ ಆರೋಪ
- ಒತ್ತುವರಿ ಕಾರ್ಯಾಚರಣೆಗೆ (occupation operation) ಮುಂದಾಗಿದ್ದ ಕಂದಾಯ ಇಲಾಖೆ
- ತೆರವು ನೋಟಿಸ್ಗೆ ಹೈಕೋರ್ಟ್ (occupation operation) ನಿಂದ ತಡೆ
Bengaluru: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (Former Chief Minister HD Kumaraswamy) ವಿರುದ್ಧ ಈ ಹಿಂದೆ ರಾಮನಗರದ (Ramanagara) ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ (Hear the accusation) ಬಂದಿತ್ತು. ಒತ್ತುವರಿ ತೆರವು ಮಾಡುವಂತೆ (Land encroachment allegations HDK) ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ (Department of Revenue) ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿತ್ತು.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ (Formation of SIT) ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು.14 ಎಕರೆ ಸರ್ಕಾರಿ ಭೂಮಿಯನ್ನು (Government land) ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ (High Court order) ನೀಡಿತ್ತು.

ಆದರೆ ಇದೀಗ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ (Bidadi hobli) ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ (Land encroachment) ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್ ಅನುಸಾರ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ (High Court State Government) ಆದೇಶಿಸಿದೆ.
ಈ ಸಂಬಂಧ ಎಚ್.ಡಿ.ಕುಮಾರ ಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು (RIT petition) ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ (Single Judge Bench) ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಬಳಿಕ ಕೋರ್ಟ್,(Court) ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿಕೊಂಡು ವಿಚಾರಣೆಯನ್ನು (Inquiry) ಮಾರ್ಚ್ 27ಕ್ಕೆ ನಿಗದಿಪಡಿಸಿದೆ. ಇದರಿಂದ ಕುಮಾರಸ್ವಾಮಿ ಕೊಂಚ ನಿರಾಳರಾಗಿದ್ದಾರೆ.
ಇದನ್ನೂ ಓದಿ : http://ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ವದಂತಿ, ಸ್ಪಷ್ಟನೆ ನೀಡಿದ ಬಸವರಾಜ್ ಹೊರಟ್ಟಿ
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ (Uday Holla) ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ (Court) , ಮುಂದಿನ ಆದೇಶದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು (Do not take action) ಎಂದು ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
(Principal Secretary) ಹಾಗೂ ರಾಮನಗರ ತಾಲ್ಲೂಕು ತಹಶೀಲ್ದಾರ್ ಅವರಿಗೆ ಆದೇಶಿಸಿತು. ಕುಮಾರಸ್ವಾಮಿ ಪರ (Land encroachment allegations HDK) ಹೈಕೋರ್ಟ್ ವಕೀಲ ಎ.ವಿ.ನಿಶಾಂತ್ (High Court Advocate A.V. Nishant) ವಕಾಲತ್ತು ವಹಿಸಿದ್ದಾರೆ.