• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ

Neha M by Neha M
in ದೇಶ-ವಿದೇಶ, ರಾಜ್ಯ, ವಿಜಯ ಟೈಮ್ಸ್‌
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ
0
SHARES
17
VIEWS
Share on FacebookShare on Twitter
  • ಭಾರಿ ಮಳೆಗೆ ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡ್ಡ ಕುಸಿತ
  • ವಾಹನ ಸಂಚಾರಕ್ಕೆ ಪರದಾಟ (Landsides in Dakshina kannada)
  • ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತ

Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada district) ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಹಾಮಳೆ (Heavy rain) ಗುರುವಾರ ರಾತ್ರಿಯಿಂದ ಮತ್ತಷ್ಟು ರೌದ್ರ ರೂಪ (Rough form) ತಾಳಿದ್ದು, ಮಂಗಳೂರು, ಉಳ್ಳಾಲ ತಾಲೂಕಿನ (Mangalore, of Ullal Taluk) ಭಾರಿ ಅವಾಂತರವನ್ನೇ ಸೃಷ್ಟಿಸಿದೆ.

ದುರಂತಗಳಿಗೆ ಜಿಲ್ಲೆಯಲ್ಲಿ (district for disasters) ಶುಕ್ರವಾರ ಒಂದೇ ದಿನ 6 ಮಂದಿ ಬಲಿಯಾಗಿದ್ದಾರೆ. ಮೂವರು ನೀರುಪಾಲಾಗಿದ್ದಾರೆ.

ಇನ್ನು ಶನಿವಾರ ಬೆಳಿಗ್ಗೆಯಿಂದ ಮಳೆ ಕಡಿಮೆಯಾಗಿದೆ. ಆದರೆ, ಅಲ್ಲಲ್ಲಿ ಗುಡ್ಡ ಕುಸಿತ (Hill collapse) ಮುಂದುವರೆದಿದೆ.

ಈಗಾಗಲೇ ಬೆಳ್ತಂಗಡಿ ತಾಲ್ಲೂಕಿನ ಲಾಯಿಲ ಗ್ರಾಮದ (Laila village of Belthangadi taluk) ಅಂಕಾಜೆ ಬಳಿ ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ (Chandkur Road) ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ.

ಬೆಳ್ತಂಗಡಿ ತಾಲ್ಲೂಕಿನ (Belthangadi taluk) ಇಳಂತಿಲ ಗ್ರಾಮದ ಹಾರಕೆರೆ ಬಳಿ ಗುಡ್ಡ ಜರಿದು ಬಿದ್ದು ರಸ್ತೆ (Fall road) ಸಂಪೂರ್ಣ ಬಂದ್ ಆಗಿದೆ.

ಬೆಳ್ತಂಗಡಿ ತಾಲ್ಲೂಕಿನ ಬಂದಾರು ಗ್ರಾಮದ (Bandar village) ಪೆರ್ಲ- ಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ಶುಕ್ರವಾರ ರಾತ್ರಿ ಜಡಿಮಳಿಗೆ (Heavy Rain) ಗುಡ್ಡ ಕುಸಿತವಾಗಿದೆ.

landslide
heavy rain landslide are happening in dakshina kannad
ಕಳೆದ ವರ್ಷದ ಮಳೆಗಾಲದಲ್ಲಿ ಕೂಡ ಇಲ್ಲಿ ಗುಡ್ಡ ಕುಸಿತಗೊಂಡಿತ್ತು (Land Slide) .ಅದೇ ಗ್ರಾಮದ ಮುರ್ತಾಜೆ ಎಂಬಲ್ಲಿ ಸೇಸಪ್ಪ ಪೂಜಾರಿ ಅವರ ಕೋಳಿ ಶೆಡ್ (Chicken shed) ಬಳಿ ಕೂಡ ಗುಡ್ಡ ಕುಸಿತವಾಗಿದೆ.

ಈಗಾಗಲೇ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada district) ಅಂಗನವಾಡಿ,

ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ (Government funded) ಮತ್ತು ಖಾಸಗಿ ಶಾಲೆಗಳಿಗೆ ಪ್ರಭಾರ ಜಿಲ್ಲಾಧಿಕಾರಿ ಆನಂದ್ ರಜೆ ಘೋಷಿಸಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ (coastal districts) ಜೂನ್‌ 3 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ (Department Alert) ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ (Dakshina Kannada, Udupi, Uttara Kannada) ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕಲೆದ ಒಂದು ವಾರದಿಂದ ಮುಂಗಾರು ಆರ್ಭಟಕ್ಕೆ (Monsoon) ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಆರೆಂಜ್ ಅಲರ್ಟ್ (Orange Alert) ಹಿನ್ನೆಲೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ಇದನ್ನು ಓದಿ : ನೋ ಪಾರ್ಕಿಂಗ್ ಅಲ್ಲಿ ವಾಹನ ನಿಲ್ಲಿಸೋ ಮುನ್ನ ಎಚ್ಚರ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ವ್ಯವಸ್ಥೆ ಜಾರಿ

ನಾಳೆಯಿಂದ ಮಳೆಯ ತೀವ್ರತೆಕಡಿಮೆ ಆಗಲಿದೆ. ಆದರೆ ಅರಬ್ಬಿ ಸಮುದ್ರದಲ್ಲಿ (Arabian Sea) ಟ್ರಫ್ ಇರುವುದರಿಂದ ವ್ಯಾಪಕ (Landsides in Dakshina kannada) ಮಳೆಯಾಗಲಿದ್ದು ಜೂನ್ 3 ರ ವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Tags: dakshina kannadheavy rainKarnatakaland slideorange alert

Related News

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026
ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.