• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಳೆದ 24 ವರ್ಷಗಳಲ್ಲಿ ಟೋಲ್‌ನಿಂದ 1.44 ಲಕ್ಷ ರೂ. ಕೋಟಿ ಸಂಗ್ರಹ: ನಿತಿನ್‌ ಗಡ್ಕರಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಳೆದ 24 ವರ್ಷಗಳಲ್ಲಿ ಟೋಲ್‌ನಿಂದ 1.44 ಲಕ್ಷ ರೂ. ಕೋಟಿ ಸಂಗ್ರಹ: ನಿತಿನ್‌ ಗಡ್ಕರಿ
0
SHARES
20
VIEWS
Share on FacebookShare on Twitter

New delhi: ಒಂದೆಡೆ ಟಾಕ್ಸ್ ಕಟ್ಟಲಾಗ್ತಿದೆ (Taxes are mandatory) .ಟೋಲ್ ಪಾವತಿ ಮಾಡಲಾಗ್ತಿದೆ ಆದರೂ ರಸ್ತೆಗಳು ಸರಿಯಿಲ್ಲ (Roads) ಎನ್ನುವ ಕೂಗುಗಳು ಜೋರಾಗಿ ಕೇಳಿ ಬರ್ತಿದೆ. ಇನ್ನೊಂದೆಡೆ ಸರಕಾರಿ- ಖಾಸಗಿ (Government-Private) ಸಹಭಾಗಿತ್ವದಡಿ (PPP) 2000ರ ಡಿಸೆಂಬರ್‌ನಿಂದ ಇಲ್ಲಿಯವರೆಗೆ ದೇಶದ ರಾಷ್ಟ್ರೀಯ ಹೆದ್ದಾರಿ (National Highway of the country ) ಪ್ಲಾಜಾಗಳಲ್ಲಿ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹಿಸಲಾಗಿದೆ ಎಂದು ಕೇಂದ್ರ ಸರಕಾರ (Central Govt) ಗುರುವಾರ ಲೋಕಸಭೆಗೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮ 2008 ಹಾಗೂ ರಿಯಾಯಿತಿ ಒಪ್ಪಂದದ ಅಡಿ ಹೆದ್ದಾರಿಗಳಲ್ಲಿ ನಿರ್ಮಿಸಿರುವ ಪ್ಲಾಜಾಗಳಲ್ಲಿ ಬಳಕೆದಾರರಿಂದ ಶುಲ್ಕ ಸಂಗ್ರಹಿಸಲಾಗುತ್ತಿದೆ,ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಎಲೆಕ್ಟ್ರಾನಿಕ್‌ ಟೋಲ್‌ ಕಲೆಕ್ಷನ್‌ (ETC) ಫಾಸ್ಟ್ಯಾಗ್‌ ವ್ಯವಸ್ಥೆ ಬಳಸಿಕೊಂಡೇ ಟೋಲ್‌ ಸಂಗ್ರಹಿಸಲಾಗುತ್ತದೆ (Toll is collected) . ಇದರಿಂದ ಬಳಕೆದಾರರು ಯಾವುದೇ ಅಡೆತಡೆ ಇಲ್ಲದೆಯೇ ಸಂಚರಿಸಲು ಅನುಕೂಲವಾಗಿದೆ. ದೇಶದ ಹೆದ್ದಾರಿಗಳಲ್ಲಿ ಜಿಎನ್‌ಎಸ್‌ಇ (ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ) ಆಧರಿತ ಎಲೆಕ್ಟ್ರಾನಿಕ್‌ ಟೋಲ್‌ ಕಲೆಕ್ಷನ್‌ (ETC) ಕಾರ್ಯಾಚರಣೆಯು ದೇಶಾದ್ಯಂತ ಇನ್ನೂ ಆರಂಭಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕಳೆದ (kerala) ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಇದರ ಅನ್ವಯ ಜಿಎನ್‌ಎಸ್‌ಎಸ್‌ ಸಕ್ರಿಯಗೊಳಿಸಿದ ಆನ್‌ ಬೋರ್ಡ್‌ ಯೂನಿಟ್‌ಗಳನ್ನು (OBU) ಹೊಂದಿದ ವಾಹನಗಳಿಗೆ ಅವು ಹೆದ್ದಾರಿಯಲ್ಲಿ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕ ವಿಧಿಸಲಾಗುತ್ತದೆ. ಈ ವ್ಯವಸ್ಥೆ ಅಳವಡಿಸಿಕೊಂಡರೆ ವಾಹನಗಳ ಸಂಚಾರ ಆಧರಿಸಿ ಶುಲ್ಕ ಕಡಿತವಾಗಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

Tags: bjpcentral govtCongressKarnatakanational highway of the countrypoliticalpoliticstaxes

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.