• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ
0
SHARES
142
VIEWS
Share on FacebookShare on Twitter

Delhi: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ಸದಸ್ಯರಗಳ ನಡುವೆ ಗುರುವಾರ (ಮಾ.1) ರಾತ್ರಿ ಘರ್ಷಣೆ ನಡೆದಿದ್ದು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (Jawaharlal Nehru University) ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ABVP

ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಈ ಘರ್ಷಣೆ ನಡೆದಿದೆ. ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲ್ಯಾಂಗ್ವೇಜಸ್ (School of Languages) ಕಟ್ಟಡದಲ್ಲಿ ಗುರುವಾರ ತಡರಾತ್ರಿ ಹಿಂಸಾಚಾರ ಸಂಭವಿಸಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ (Police) ದೂರು ನೀಡಿದ್ದಾರೆ. ಈ ಬಗ್ಗೆ ತಕ್ಷಣದಲ್ಲೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪಕುಲಪತಿ ಶಾಂತಿಶ್ರೀ ಡಿ ಪಂಡಿತ್ (Shantishree D Pandit) ಶುಕ್ರವಾರ ಹೇಳಿದ್ದಾರೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ವಸಂತ್ ಕುಂಜ್ (Vasanth Kunj) ಉತ್ತರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಿಸಲಾಗಿದೆ. ಇನ್ನು ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕ್ಯಾಂಪಸ್‌ನಲ್ಲಿ (Campus) ನಡೆದ ಘರ್ಷಣೆಯ ಬಗ್ಗೆ ಮುಂಜಾನೆ 1.15 ಗಂಟೆಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿದ್ಯಾರ್ಥಿಗಳ ಎರಡೂ ಕಡೆಯಿಂದ ಹಲವಾರು ದೂರುಗಳು ಬಂದಿವೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಜೆಎನ್‌ಯು (JNU) (ವಿದ್ಯಾರ್ಥಿಗಳ ಒಕ್ಕೂಟ) ಚುನಾವಣೆಗಳನ್ನು ವಿದ್ಯಾರ್ಥಿಗಳು ನಡೆಸುತ್ತಾರೆ.

clash

ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಗಳ ವೈದ್ಯಕೀಯ ಚಿಕಿತ್ಸೆ ಮುಗಿದ ನಂತರ ಸಂಬಂಧಪಟ್ಟ ಪ್ರಾಧಿಕಾರವು ವರದಿಯನ್ನು ಸಿದ್ಧಪಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಉಪಕುಲಪತಿ ಹೇಳಿದರು. ಇದು ಶಾಂತಿಯುತ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೂಲಕ ನಡೆಸಲಾಗುತ್ತದೆ. ಇದನ್ನು ಇಂಟರ್-ಹಾಸ್ಟೆಲ್ ಆಡಳಿತವು (Inter-Hostel Administration) ಚುನಾವಣೆಯ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

ಇನ್ನು ಘಟನೆಯ ಬಗ್ಗೆ ಒಂದು ವಿಡಿಯೋ (Video Viral) ಕೂಡ ವೈರಲ್​​ ಆಗಿದ್ದು, ಆ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವುದನ್ನು ತೋರಿಸುತ್ತಿದೆ. ಮತ್ತೊಂದರಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಬೈಸಿಕಲ್ ಎಸೆದಿರುವುದು ಕಾಣಬಹುದು. ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿದ್ದ ಘರ್ಷಣೆಯನ್ನು ತಡೆಯಲು ಮುಂದಾಗಿದ್ದಾರೆ.

ಮತ್ತೊಂದೆಡೆ ಎಡ ಬೆಂಬಲಿತ ವಿದ್ಯಾರ್ಥಿಗಳು ಚುನಾವಣಾ ಸಮಿತಿ ಸದಸ್ಯರ ಆಯ್ಕೆಯಾಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಎಬಿವಿಪಿ ಸದಸ್ಯರು ಜೆಎನ್‌ಯುಎಸ್‌ಯು (JNUSU) ಪದಾಧಿಕಾರಿಗಳು ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಎಬಿವಿಪಿ, ಪಿಟಿಐಗೆ (ABVP, PTI) ನೀಡಿದ ವಿಡಿಯೋ ಪ್ರಕಾರ ಇಬ್ಬರು ವಿದ್ಯಾರ್ಥಿಗಳು ಇತರರನ್ನು ಕೋಲಿನಿಂದ ಹೊಡೆಯುತ್ತಿದ್ದಾರೆ ಮತ್ತು ಬೈಸಿಕಲ್ (Bicycles) ಎಸೆಯುತ್ತಿದ್ದಾರೆ. ಈ ಕೃತ್ಯವನ್ನು ಮಾಡುತ್ತಿರುವುದು ಜೆಎನ್‌ಯು ಘಟಕದ ಸದಸ್ಯರು ಎಂದು ಹೇಳಲಾಗಿದೆ.

Tags: abvpInter Hostel administrationjnuNew Delhipolice

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.