Great news for farmers: Horticulture department to provide minitractor for various projects.
New Delhi: ದೇಶಾದ್ಯಂತ ರೈತರಿಗೆ ತೋಟಗಾರಿಕೆ ಇಲಾಖೆ (Department of Horticulture)ಯಿಂದ ವಿವಿಧ ಯಂತ್ರೋಪಕರಣಗಳು ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು..?
ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
ಡ್ರಾಗನ್ ಪ್ರೂಟ್ (Dragon Fruit), ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ.
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ (CMT) ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು:
ಆಸಕ್ತ ಅರ್ಹ ರೈತರು (Farmers) ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
Latest News about farmers in India
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
ಬ್ಯಾಂಕ್ ಪಾಸ್ ಬುಕ್ ಪ್ರತಿ.
ಪೋಟೋ.
ಪಹಣಿ/ಉತಾರ್/RTC.
ರೇಷನ್ ಕಾರ್ಡ (Ration Card) ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
New Delhi: Applications are invited from eligible farmers to get various machinery and other facilities from the Department of Horticulture across the country.
Who can apply?
A small tractor from Horticulture Department,
Subsidy for Dragon Fruit, Onion Storage Unit.
Subsidy for setting up primary processing plant for eligible scheduled caste farmers growing horticultural crops like groundnut, pepper, cocoa etc.
And to build a green house for all categories of farmers, applications are invited for the construction of a 9000 cmt (CMT) water storage unit.
Where to Apply:
Interested eligible farmers (Farmers) should directly visit the office of Senior Director of Horticulture/Horticulture Department of their taluk to avail the facility under this scheme and submit necessary documents and apply.
Documents required to apply:
Aadhar card copy of the applicant.
Copy of Bank Pass Book.
Photo.
Pahani/Uttar/RTC.
Copy of Ration Card.
Consent certificate of all owners in case of joint owner account.
After applying on the basis of grant availability, applicants' applications will be scrutinized and eligible beneficiaries will be identified and the beneficiaries will be selected.