• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿಗೆ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ಪತ್ರ

Pankaja by Pankaja
in ಪ್ರಮುಖ ಸುದ್ದಿ, ರಾಜಕೀಯ
ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿಗೆ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ಪತ್ರ
0
SHARES
111
VIEWS
Share on FacebookShare on Twitter

Uttar Pradesh : ಭಾರತದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ(Ayodhya) ರಾಮ ಜನ್ಮಭೂಮಿಯ ಪವಿತ್ರ ಯಾತ್ರಾ ಸ್ಥಳ. ಈ ರಾಮ ಜನ್ಮ ಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್(Letter from SatyendraDas to RahulGandhi) ರಾಹುಲ್ ಗಾಂಧಿಯವರಿಗೆ ನಮ್ಮ ಆಶೀರ್ವಾದ ಸದಾ ನಿಮ್ಮೊಂದಿಗೆ ಇರಲಿದೆ ಎಂದು ಪತ್ರ ಒಂದನ್ನು ರವಾನಿಸಿದ್ದಾರೆ.

Letter from SatyendraDas to RahulGandhi

ಇಂದು ರಾಹುಲ್ ಗಾಂಧಿಯವರು(Rahul Gandhi) ಭಾರತ್ ಜೋಡೆಯಾತ್ರೆಯೂ ಉತ್ತರ ಪ್ರದೇಶ ತಲುಪಲಿದೆ. ನೀವು ದೇಶಕ್ಕಾಗಿ ಮಾಡುವ ಯಾವುದೇ ಕೆಲಸದಿಂದ ಎಲ್ಲರಿಗೂ ಪ್ರಯೋಜನಕಾರಿಯಾಗಲಿ, ನಮ್ಮ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿದೆ ಎಂದು ಸತ್ಯೇಂದ್ರ ದಾಸ್ ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ : https://vijayatimes.com/congress-tweeted-about-nalinkumar/

ಈ ಪತ್ರವನ್ನು ಅವರು ಯುವ ಕಾಂಗ್ರೆಸ್(Congress) ಮುಖಂಡ ಗೌರವ ತಿವಾರಿ ಮೂಲಕ ಹಸ್ತಾಂತರ ಮಾಡಿದ್ದಾರೆ. ಆ ಪತ್ರದಲ್ಲಿ ಉಲ್ಲೇಖಿಸಿರುವ ಮಾಹಿತಿ ಹೀಗಿದೆ :

ರಾಮನ ಆಶೀರ್ವಾದ ಸಧಾ ನಿಮ್ಮೊಂದಿಗೆ ಇರಲಿ ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ( Letter from SatyendraDas to RahulGandhi)ಹನುಮಾನ್ ಗರ್ಹಿ ದೇಗುಲದ ಅರ್ಚಕ ರಾಜು ದಾಸ್ ಇದು ಸತ್ಯೇಂದ್ರ ದಾಸ್ ಅವರ ವೈಯಕ್ತಿಕ ಅಭಿಪ್ರಾಯ.

https://youtu.be/etHRWLgbGFc

rahul gandi

ಕಾಂಗ್ರೆಸ್ ಯಾವಾಗಲೂಹಿಂದೂ ವಿರೋಧಿ ಹಾಗಾಗಿ ನಾನು ಅವರ ಮಾತನ್ನು ಒಪ್ಪುದಿಲ್ಲ.

9 ದಿನಗಳ ವಿರಾಮದ ಬಳಿಕ ಭಾರತ್ ಜೋಡೆಯಾತ್ರೆಯೂ(Bharat Jodayatra) ಜನವರಿ ಮೂರರಂದು ಮಂಗಳವಾರ ಪುನರಾರಂಭವಾಗಲಿದ್ದು ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶವನ್ನು ತಲುಪಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

Tags: AyodhyaCongressKarnataka

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.