ಭಾರತೀಯ ಜೀವವಿಮಾ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಜೀವವಿಮಾ ನಿಗಮದಲ್ಲಿ(LIC ) ಖಾಲಿ ಇರುವ ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತರು 31/03/2022ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 12/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022


ಕೆಲಸದ ವಿವರ :
ಇಲಾಖೆ : ಭಾರತೀಯ ಜೀವ ವಿಮಾ ನಿಗಮ
ಹುದ್ದೆ : ಇನ್ಶೂರೆನ್ಸ್ ಅಡ್ವೈಸರ್
ಒಟ್ಟು ಹುದ್ದೆ : 100
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್

ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.


ಅನುಭವ :

ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ, ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ:

ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಸೂರೆನ್ಸ್ ಅಡ್ವೈಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 37,000-25,000 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022

Exit mobile version