download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

‘LPGʼ ಗ್ರಾಹಕರಿಗೆ ಶಾಕಿಂಗ್‌ ನ್ಯೂಸ್!

ನವದೆಹಲಿ, ಡಿ. 15: ಕೊರೋನಾ ಸಂಕಷ್ಟದ ಈ ಸಮಯದಲ್ಲಿ ಇಂಡಿಯನ್​ ಆಯಿಲ್​ ಕಾರ್ಪೋರೇಷನ್​ ದೇಶದ ಜನತೆಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ನೀಡಿದ್ದು, ದೇಶಾದ್ಯಂತ ಎಲ್​ಪಿಜಿ ಸಿಲಿಂಡರ್​ ದರವನ್ನು ಹೆಚ್ಚಿಸಿರುವುದಾಗಿ ತಿಳಿಸಿದೆ.

ದೇಶೀಯ ಬಳಕೆಯ 14.2 ಕೆಜಿ ಎಲ್​ಪಿಜಿ ಸಿಲಿಂಡರ್ (ಸಬ್ಸಿಡಿ ರಹಿತ)​ ಬೆಲೆಯನ್ನು 50 ರೂಪಾಯಿ ಹೆಚ್ಚಿಸಲಾಗಿದ್ದು, 5 ಕೆಜಿ ಸಿಲಿಂಡರ್​ ಬೆಲೆಯನ್ನ 18 ರೂಪಾಯಿ ಏರಿಸಲಾಗಿದೆ. ಅದೇ ರೀತಿ 19 ಕೆಜಿ ಸಿಲಿಂಡರ್​ ದರವನ್ನ 36.50 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಅಂದಹಾಗೆ, ಈ ಬೆಲೆ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಈ ಹಿಂದೆ 594 ರೂಪಾಯಿಯಿದ್ದ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್​ ಬೆಲೆ ಈಗ 644 ರೂಪಾಯಿಯಾಗಿದೆ. ಹಾಗೆಯೇ ಕೋಲ್ಕತದಲ್ಲಿ 620.50 ರೂಪಾಯಿಯಿದ್ದ ಸಿಲಿಂಡರ್‌ ಬೆಲೆ 670.50 ರೂಪಾಯಿಯನ್ನು ನಿಗದಿಪಡಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article