• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ನೌಕಾಪಡೆಯ ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಣೆ:ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿರುವ ಶಿವಾಲಿಕ್ ಹಡಗು
0
SHARES
6
VIEWS
Share on FacebookShare on Twitter
  • ಜಾಗತಿಕ ಉದ್ವಿಗ್ನತೆಯ ನಡುವೆಯೂ (LPG transport under naval escort) ಭಾರತಕ್ಕೆ ಎಲ್‌ಪಿಜಿ ಸರಬರಾಜು
  • 40 ಸಾವಿರ ಮೆಟ್ರಿಕ್ ಟನ್ ಅನಿಲ ಹೊತ್ತ ಶಿವಾಲಿಕ್ ಹಡಗು ಭಾರತದತ್ತ ಪ್ರಯಾಣ
  • ಎರಡು ದಿನಗಳಲ್ಲಿ ಬಂದರು ತಲುಪುವ ಸಾಧ್ಯತೆ

New delhi: ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೇ ಭಾರತೀಯ ನೌಕಾಪಡೆಯ (LPG transport under naval escort) ಬೆಂಗಾವಲಿನಲ್ಲಿ ಎಲ್‌ಪಿಜಿ ಸಾಗಿಸುತ್ತಿದ್ದ “ಶಿವಾಲಿಕ್” ಎಂಬ ಭಾರತೀಯ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ.

ಸುಮಾರು 40,000 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ಹೊತ್ತ ಈ ಹಡಗು ಇದೀಗ ಮುಕ್ತ ಸಮುದ್ರದ ಮೂಲಕ ಭಾರತದತ್ತ ಪ್ರಯಾಣ ಮುಂದುವರಿಸಿದೆ. ವರದಿಗಳ ಪ್ರಕಾರ, ಮುಂದಿನ ಎರಡು ದಿನಗಳೊಳಗೆ ಇದು ಮುಂಬೈ ಅಥವಾ ಕಾಂಡ್ಲಾ ಬಂದರಿಗೆ ತಲುಪುವ ಸಾಧ್ಯತೆ ಇದೆ.

ಇತ್ತೀಚೆಗೆ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಕಠಿಣ ನಿಯಂತ್ರಣ ಹೇರಿದ ಹಿನ್ನೆಲೆ ಜಾಗತಿಕ ಸಾಗಣೆ ಮಾರ್ಗಗಳಲ್ಲಿ ಆತಂಕ ಉಂಟಾಗಿತ್ತು.

LPG transport under naval escort

ಈ ಸಂದರ್ಭ ಭಾರತೀಯ ಹಡಗುಗಳಿಗೆ ಸುರಕ್ಷಿತ ಸಂಚಾರದ ಅಗತ್ಯತೆ ಹೆಚ್ಚಾಗಿದ್ದು, ಭಾರತೀಯ ನೌಕಾಪಡೆ ಬೆಂಗಾವಲಿನಲ್ಲಿ ಹಡಗುಗಳ ಚಲನವಲನವನ್ನು ನಿರ್ವಹಿಸುತ್ತಿದೆ.

ಶಿವಾಲಿಕ್ ಹಡಗು ಈ ಅಪಾಯದ ವಲಯವನ್ನು ಸುರಕ್ಷಿತವಾಗಿ ದಾಟಿರುವುದು ಭಾರತಕ್ಕೆ ಮಹತ್ವದ ಬೆಳವಣಿಗೆಯಾಗಿ ಕಾಣಲಾಗಿದೆ.

ಇದಷ್ಟೇ ಅಲ್ಲದೆ “ನಂದಾದೇವಿ” ಎಂಬ ಮತ್ತೊಂದು ಎಲ್‌ಪಿಜಿ ಹಡಗು ಕೂಡ ನೌಕಾಪಡೆಯ ಭದ್ರತೆಯೊಂದಿಗೆ ಇಂದು ಬೆಳಗ್ಗೆ ಹಾರ್ಮುಜ್ ಜಲಸಂಧಿಯನ್ನು ದಾಟಿದೆ.

ಈ ಹಡಗು ಕೂಡ ಎರಡು ದಿನಗಳೊಳಗೆ ಭಾರತೀಯ (LPG transport under naval escort) ಬಂದರು ತಲುಪುವ ನಿರೀಕ್ಷೆ ಇದೆ. ಅಧಿಕಾರಿಗಳ ಪ್ರಕಾರ, ಹಡಗುಗಳು ಸಂಪೂರ್ಣ ಸುರಕ್ಷಿತವಾಗಿ ಅಪಾಯದ ವಲಯದಿಂದ ಹೊರಬರುವವರೆಗೆ ನೌಕಾಪಡೆಯ ಮೇಲ್ವಿಚಾರಣೆ ಮುಂದುವರಿಯಲಿದೆ.

ಹಾರ್ಮುಜ್ ಜಲಸಂಧಿ ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ಒಟ್ಟು ತೈಲ ಮತ್ತು ಅನಿಲ ಸಾಗಣೆಯ ಸುಮಾರು 20 ಶೇಕಡಾ ಭಾಗ ಈ ಜಲಸಂಧಿಯ ಮೂಲಕ ಸಾಗುತ್ತದೆ. ಆದ್ದರಿಂದ ಇಲ್ಲಿ ಉಂಟಾಗುವ ಯಾವುದೇ ಅಡಚಣೆ ಜಾಗತಿಕ ಇಂಧನ ಸರಬರಾಜು ಮತ್ತು ವ್ಯಾಪಾರಕ್ಕೆ ದೊಡ್ಡ ಪರಿಣಾಮ ಬೀರುತ್ತದೆ.

ಈ ಹಿನ್ನೆಲೆ ಭಾರತವು ತನ್ನ ಧ್ವಜ ಹೊಂದಿರುವ ಹಡಗುಗಳಿಗೆ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವಂತೆ ಇರಾನ್‌ಗೆ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಇರಾನ್, ಭಾರತ ಸೇರಿದಂತೆ ರಷ್ಯಾ, ಚೀನಾ, ಟರ್ಕಿ ಮತ್ತು ಪಾಕಿಸ್ತಾನದ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿದೆ.

ಇದರ ಫಲವಾಗಿ ಭಾರತೀಯ ಹಡಗುಗಳು ಭದ್ರತೆಯೊಂದಿಗೆ ಜಲಸಂಧಿಯನ್ನು ದಾಟಿ ದೇಶದತ್ತ ಸಾಗುತ್ತಿರುವುದು ಇಂಧನ ಸರಬರಾಜಿನ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ.

Tags: cylinderLPGNew DelhiShivalikship

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.