Visit Channel

ನವೆಂಬರ್ 14ರಿಂದ ಉಪರಾಷ್ಟ್ರಪತಿ ರಾಜ್ಯ ಪ್ರವಾಸ

ಬೆಂಗಳೂರು  ನ 13 :  ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಭಾನುವಾರದಿಂದ ಇದೇ 17ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಸೋಮವಾರ ಬೆಂಗಳೂರಿನ ಪಿ.ಇ.ಎಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು, 17ರಂದು ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬಾಹ್ಯಾಕಾಶ ವಿಜ್ಞಾನಿ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಂದೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಎಂದು ತಿಳಿದು ಬಂದಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.