• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 16: ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಮಕುಮಾರಸ್ವಾಮಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನಕ್ಕೆ ಬಿ. ಎಸ್‌ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಜತೆಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಶುಭಾಶಯಗಳನ್ನು ಕೋರಿದ್ದಾರೆ.

ಟ್ವಿಟ್ಟರ್‌ ಮೂಲಕ ಶುಭಾಶಯವನ್ನು ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ನನ್ನ ಕಡೆಯಿಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳು. ಅವರಿಗೆ ದೇವರು ಉತ್ತಮ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ಶುಭಾಶಯ ಕೋರಿದ್ದಾರೆ. ಅಲ್ಲದೇ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿ ಟ್ವೀಟ್‌ ಮಾಡಿದ್ದಾರೆ.

Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.

— Narendra Modi (@narendramodi) December 16, 2020

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.