• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಪತಿ ರಾಮು ಅಗಲಿಕೆ ನೋವು ತೋಡಿಕೊಂಡ ಮಾಲಾಶ್ರೀ

Sharadhi by Sharadhi
in ಮನರಂಜನೆ
ಪತಿ ರಾಮು ಅಗಲಿಕೆ ನೋವು ತೋಡಿಕೊಂಡ ಮಾಲಾಶ್ರೀ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 10: ನಟಿ ಮಾಲಾಶ್ರೀ ಅವರು ತಮ್ಮ ಪತಿ, ನಿರ್ಮಾಪಕ ರಾಮು ಅವರು ಅಗಲಿದ ನಂತರ ಮೊದಲ ಬಾರಿಗೆ ತಮ್ಮ ಮನದಾಳದ ಮಾತನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳಿಗೆ, ಸಿನಿಮಾ ರಂಗದ ಸ್ನೇಹಿತರಿಗೆ ಪತ್ರ ಬರೆದಿರುವ ಅವರು ಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಪತಿ ರಾಮು ಸಾವಿನ ಹಿನ್ನೆಲೆಯಲ್ಲಿ ನಾನು ಮತ್ತು ನಮ್ಮ ಕುಟುಂಬ ಕಳೆದ 12 ದಿನಗಳಿಂದ ನೋವಿನಲ್ಲಿದ್ದೇವೆ. ಮುಂದೆ ಏನು ಮಾಡಬೇಕು ಎಂಬುದು ಮಸುಕು ಮಸಕಾಗಿ ಕಾಣುತ್ತಿದೆ. ಅವರು ಯಾವಾಗಲೂ ನಮ್ಮ ಬೆನ್ನಿಗೆ ನಿಂತಿದ್ದರು. ಮುಂದೇನು ಮಾಡಬೇಕು ಎಂದು ಗೊತ್ತಾಗದಿದ್ದಾಗ ಬೆಳಕಿನಂತೆ ಬಂದು ಮಾರ್ಗದರ್ಶನ ಮಾಡುತ್ತಿದ್ದರು.

ಇಂತಹ ಕರಾಳ ದಿನಗಳಲ್ಲಿ ಸಿನಿಮಾ ರಂಗದ ಸ್ನೇಹಿತರು, ಅಭಿಮಾನಿಗಳು ರಾಮು ಅವರ ಬಗ್ಗೆ ತೋರಿದ ಪ್ರೀತಿಗೆ ಅಪಾರ ಧನ್ಯವಾದಗಳು.

ರಾಮು ಅವರ ಆರೋಗ್ಯ ಏರುಪೇರಾದಾಗ ಅವರು ಗುಣಮುಖರಾಗುವಂತೆ ಪ್ರಾರ್ಥಿಸಿದ ಅವರ ಅಭಿಮಾನಿಗಳು, ಸ್ನೇಹಿತರು, ಮಾಧ್ಯಮದವರು ಹಾಗೂ ಚಿತ್ರರಂಗದವರಿಗೆ ನಾನು ಧನ್ಯವಾದ ಹೇಳುತ್ತೇನೆ.

ಇಂತಿ
ಮಾಲಾಶ್ರೀ ಮತ್ತು ಕುಟುಂಬ

Thank you all for the love and support🙏 I urge you all to be safe and take care of your loved ones in these tough times, stay home and stay safe🙏 pic.twitter.com/ER6FTUIrL2

— Malashree Ramu (@RamuMalashree) May 9, 2021

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.