download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಮಲಯಾಳಂನ ಪ್ರಸಿದ್ಧ ಚಿತ್ರ ನಟ ಕೆಟಿಎಸ್ ಕೆಟಿಎಸ್ ಪಡನ್ನಯಿಲ್ ನಿಧನ

ಜುಲೈ 19ರಿಂದ ಇಲ್ಲಿನ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೃದಯ ಆರೈಕೆ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರ ಬೆಳಿಗ್ಗೆ 6.40ಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆ ವಕ್ತಾರರು ಹೇಳಿದರು.

ಕೊಚ್ಚಿ, ಜು. 22: ಮಲಯಾಳಂನ ಪ್ರಸಿದ್ಧ ಚಿತ್ರ ನಟ ಕೆಟಿಎಸ್ ಕೆಟಿಎಸ್ ಪಡನ್ನಯಿಲ್ ಅವರು(88) ವಯೋ ಸಹಜ ಕಾಯಿಲೆಯಿಂದಾಗಿ ಇಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು ಎಂದು ಮೂಲಗಳು ತಿಳಿಸಿವೆ.

ಜುಲೈ 19ರಿಂದ ಇಲ್ಲಿನ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೃದಯ ಆರೈಕೆ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರ ಬೆಳಿಗ್ಗೆ 6.40ಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆ ವಕ್ತಾರರು ಹೇಳಿದರು.

ರಂಗಭೂಮಿ ಮೂಲಕ ಪಡನ್ನಯಿಲ್ ಅವರು ಅಭಿನಯ ವೃತ್ತಿಯನ್ನು ಆರಂಭಿಸಿದರು. 1990ರ ದಶಕದಲ್ಲಿ ಅವರು ಮಾಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ರಾಜಸೇನನ್ ನಿರ್ದೇಶನದ ‘ಅನಿಯನ್ ಬಾವಾ ಚೆಟ್ಟನ್ ಬಾವಾ’ ಚಿತ್ರವು ಅವರ ಚೊಚ್ಚಲ ಚಿತ್ರವಾಗಿದ್ದು 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ಹಾಸ್ಯ ನಟನೆಗೆ ‍ಜನಪ್ರಿಯತೆ ಪಡೆದಿದ್ದರು. ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಶಿಕ್ಷಣ ಸಚಿವ ವಿ.ಸಿವನ್‌ ಕುಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article