• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋರ್ಟ್​ ಮೊರೆ ಹೋಗಲಿದ್ದಾರಾ ಮಮತಾ ಬ್ಯಾನರ್ಜಿಿ?

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕೋರ್ಟ್​ ಮೊರೆ ಹೋಗಲಿದ್ದಾರಾ ಮಮತಾ ಬ್ಯಾನರ್ಜಿಿ?
0
SHARES
0
VIEWS
Share on FacebookShare on Twitter

ಕೋಲ್ಕತ್ತಾ, ಮೇ. 02: ಪಶ್ಚಿಮ ಬಂಗಾಳಕ್ಕೆ ಕಳೆದ ಒಂದು ತಿಂಗಳ ಅವಧಿಯಲ್ಲಿ 8 ಹಂತದಲ್ಲಿ ಚುನಾವಣೆ ನಡೆಸಲಾಗಿತ್ತು. ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಟಿಎಂ ಜಯಭೇರಿ ಸಾಧಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 217 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವು ಮೂಲಕ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಮತ್ತೊಂದೆಡೆ ಬಿಜೆಪಿ ಮೂರಂಕಿ ಗಡಿ ದಾಟದೆ ತೀವ್ರ ಮುಖಭಂಗ ಅನುಭವಿಸಿದೆ. ಈ ಫಲಿತಾಂಶ ಬಿಜೆಪಿ ಪಾಳಯದಲ್ಲಿ ದೊಡ್ಡ ನಿರಾಸೆಯೊಂದನ್ನು ಮೂಡಿಸಿರುವುದು ಸುಳ್ಳಲ್ಲ. ಆದರೆ, ಈ ನಡುವೆ ನಂದಿಗ್ರಾಮ ಕ್ಷೇತ್ರದಲ್ಲಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಸೋಲನುಭವಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿರುವುದು ಟಿಎಂಸಿ ಪಾಳಯದಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಈ ಸೋಲನ್ನು ಒಪ್ಪದ ಮಮತಾ ಬ್ಯಾನರ್ಜಿ ಕೋರ್ಟ್​ ಮೊರೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.