ಮನೆ ಕಟ್ಟುವ ಕನಸು ಹೊಂದಿದವರಿಗೆ ಸಿಹಿ ಸುದ್ದಿ

ನವದೆಹಲಿ, ಜ. 05: ಕೇಂದ್ರ ಸರ್ಕಾರದಿಂದ ಸಿಹಿ ಸುದ್ಧಿ ಬಂದಿದ್ದು 2022ರ ವೇಳೆಗೆ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸುವ ಬದ್ಧತೆಯನ್ನು ಉಳಿಸಿಕೊಳ್ಳುವ ಸಲುವಾಗಿ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡುತ್ತಿದೆ.

ಈ ನಡುವೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಾರ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಮಯ್-ಯು) ಅಡಿಯಲ್ಲಿ 40 ಲಕ್ಷ ಮನೆಗಳ ನಿರ್ಮಾಣವನ್ನು ಸರ್ಕಾರ ಪೂರ್ಣಗೊಳಿಸಿದೆ ಅಂತ ತಿಳಿಸಿದೆ. ಇದಕ್ಕಾಗಿ 70 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ.

Exit mobile version