• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಮಾವು ಬೆಲೆ ತೀವ್ರ ಕುಸಿತ: ರಾಜ್ಯದ ರೈತರ ನೆರವು ನೀಡುವಂತೆ ಪ್ರಧಾನಿಗೆ ಮನವಿ

Neha M by Neha M
in ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ಷೇರುಪೇಟೆ
ಮಾವು ಬೆಲೆ ತೀವ್ರ ಕುಸಿತ: ರಾಜ್ಯದ ರೈತರ ನೆರವು ನೀಡುವಂತೆ ಪ್ರಧಾನಿಗೆ ಮನವಿ
0
SHARES
12
VIEWS
Share on FacebookShare on Twitter
  • ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರು (Mango prices drop sharply)
  • ಅನೇಕ ಸಣ್ಣ ಮತ್ತು ಅತಿ ಸಣ್ಣ ಮಾವು ಬೆಳೆಗಾರರು ಮೂಲಭೂತ ವೆಚ್ಚಗಳನ್ನು ಸಹ ಭರಿಸುವುದು ಕೂಡ ಕಠಿಣ
  • ಮಾವು ಬೆಳೆಗಾರರಿಗೆ ನೆರವು ನೀಡಲು ಪ್ರಧಾನಿಗೆ ಮನವಿ ಮಾಡಿದ ಜೆಡಿಎಸ್ ವರಿಷ್ಠ

Bengaluru: ಕಳೆದ ಕೆಲ ದಿನಗಳಿಂದ ಬೆಲೆ ಕುಸಿತದಿಂದ(Price drop) ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ(Mango grower) ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ(P M Narendra Modi)

ಜೆಡಿಎಸ್ (JDS) ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (Former Prime Minister HD Deve Gowda) ಅವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಹಾಗೂ ಮತ್ತು ಕೇಂದ್ರ ಕೃಷಿ (Union Agriculture Minister ) ಸಚಿವ ಶಿವರಾಜ್ ಸಿಂಗ್ ಚೌಹಾಣ್‍ಗೆ(Shivraj Singh Chouhan) ಅವರಿಗೆ ದೇವೇಗೌಡ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಕರ್ನಾಟಕದ (Karnataka) ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ.

ಕೇಂದ್ರ ಸರ್ಕಾರ (Central Govt) ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ (Nafed) ಮತ್ತು ಎನ್‍ಸಿಸಿಎಫ್ (NCCF) ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

HD Deve Gowda
HD Deve Gowda urges PM Modi

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ, ಇದನ್ನು 1.39 ಲಕ್ಷ ಹೆಕ್ಟೇರ್ (hectare) ಪ್ರದೇಶದಲ್ಲಿ,

ವಿಶೇಷವಾಗಿ ಬೆಂಗಳೂರು ಗ್ರಾಮೀಣ(Bangalore rural), ಬೆಂಗಳೂರು ನಗರ(Bangalore city), ಚಿಕ್ಕಬಳ್ಳಾಪುರ(Chikkaballapur), ಕೋಲಾರ(Kolar) ಮತ್ತು ರಾಮನಗರ(Ramnagar) ಜಿಲ್ಲೆಗಳಲ್ಲಿ ಬೆಳೆಯಲಾಗುತ್ತದೆ,

ರಬಿ ಋತುವಿನಲ್ಲಿ ಅಂದಾಜು 8-10 ಲಕ್ಷ ಟನ್ ಉತ್ಪಾದನೆಯಾಗುತ್ತದೆ. ಆದಾಗ್ಯೂ, ಪ್ರತಿಕೂಲ ಹವಾಮಾನ(Climate) ಮತ್ತು ರೋಗಗಳಿಂದಾಗಿ(disease), ಈ ವರ್ಷ ಮಾವಿನ ಇಳುವರಿ(Yield) ಶೇಕಡಾ 30 ಕ್ಕಿಂತ ಕಡಿಮೆಯಾಗಿದೆ.

ಮಾವು ಬೆಲೆಗಳು ಕ್ವಿಂಟಲ್‌ಗೆ 12,000 ರೂ.ಗಳಿಂದ 2,000 ರೂ.ಗಳಿಗೆ ಇಳಿದಿವೆ, ಆದರೆ ಕೃಷಿ ವೆಚ್ಚ (Agricultural cost) ಮಾತ್ರ ಕ್ವಿಂಟಲ್‌ಗೆ 5,466 ರೂ.ಗಳಷ್ಟಿಜೆ.

ಇದು ರೈತರಿಗೆ ಆರ್ಥಿಕವಾಗಿ ಒತ್ತಡವನ್ನುಂಟು ಮಾಡಿದೆ, ಅನೇಕ ಸಣ್ಣ ಮತ್ತು ಅತಿ ಸಣ್ಣ ಮಾವು ಬೆಳೆಗಾರರು ಮೂಲಭೂತ ವೆಚ್ಚಗಳನ್ನು ಸಹ ಭರಿಸಲು ಸಾಧ್ಯವಾಗುತ್ತಿಲ್ಲ.

ಕರ್ನಾಟಕದ ಗಡಿಯಲ್ಲಿರುವ ಚಿತ್ತೂರು (Chittoor) ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳನ್ನು ಪ್ರವೇಶಿಸುವುದನ್ನು ಆಂಧ್ರಪ್ರದೇಶ ನಿಷೇಧಿಸಿರುವುದರಿಂದ ಪೂರೈಕೆ ಸರಪಳಿಯಲ್ಲಿ ಅಡ್ಡಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನು ಓದಿ :ನಂದಿನಿ ಹಾಲಿನ ಪ್ಯಾಕಿಂಗ್ ಗೆ ಇನ್ಮುಂದೆ ಹೊಸ ರೂಪ: ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್

ಹೀಗಾಗಿ ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು (Economic benefit) ಒದಗಿಸುವ ಮೂಲಕ ಮಾವು ಬೆಳೆಗಾರರಿಗೆ ನೆರವಾಗಬೇಕು. (Mango prices drop sharply) ಬೆಂಬಲ ಬೆಲೆಯಡಿ ಮಾವು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ.

Tags: AgriculturHD Deve GowdaKarnatakaMangoCropPM ModiShivrajSinghChouhan)UnionAgricultureMinister

Related News

ಎಚ್ಐವಿ ಮತ್ತು ಟಿಬಿ ರೋಗಿಗಳಿಗೆ ಹೊಸ ಆಶಾಕಿರಣ: MIT ವಿಜ್ಞಾನಿಗಳಿಂದ ಸ್ಮಾರ್ಟ್ ಮಾತ್ರೆ ಅಭಿವೃದ್ಧಿ
ಆರೋಗ್ಯ

ಎಚ್ಐವಿ ಮತ್ತು ಟಿಬಿ ರೋಗಿಗಳಿಗೆ ಹೊಸ ಆಶಾಕಿರಣ: MIT ವಿಜ್ಞಾನಿಗಳಿಂದ ಸ್ಮಾರ್ಟ್ ಮಾತ್ರೆ ಅಭಿವೃದ್ಧಿ

January 14, 2026
ಬೆಂಗಳೂರು ಪಾಲಿಕೆ ಚುನಾವಣೆ: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಬೆಂಗಳೂರು ಪಾಲಿಕೆ ಚುನಾವಣೆ: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ

January 13, 2026
ಆಹಾರದಿಂದ ಹೂಡಿಕೆವರೆಗೆ: 2026 Union ಬಜೆಟ್‌ನಲ್ಲಿ ಏನೆಲ್ಲಾ ಸಿಗಲಿದೆ? ಜನಸಾಮಾನ್ಯರ ನಿರೀಕ್ಷೆಗಳು ಏನು?
ಪ್ರಮುಖ ಸುದ್ದಿ

ಆಹಾರದಿಂದ ಹೂಡಿಕೆವರೆಗೆ: 2026 Union ಬಜೆಟ್‌ನಲ್ಲಿ ಏನೆಲ್ಲಾ ಸಿಗಲಿದೆ? ಜನಸಾಮಾನ್ಯರ ನಿರೀಕ್ಷೆಗಳು ಏನು?

January 13, 2026
ಪಶ್ಚಿಮ ಬಂಗಾಳದಲ್ಲಿ ಮತ್ತೆ ನಿಪಾ ಆತಂಕ: ಎರಡು ಶಂಕಿತ ಪ್ರಕರಣಗಳ ಬಳಿಕ ಕೇಂದ್ರದಿಂದ ಎಚ್ಚರಿಕೆ
ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ಮತ್ತೆ ನಿಪಾ ಆತಂಕ: ಎರಡು ಶಂಕಿತ ಪ್ರಕರಣಗಳ ಬಳಿಕ ಕೇಂದ್ರದಿಂದ ಎಚ್ಚರಿಕೆ

January 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.