300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

Bangalore : ಆಮ್ಆದ್ಮಿ (AAP) ಪಕ್ಷ ಕರ್ನಾಟಕದಲ್ಲಿ (Karnataka) ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.80 ಮತ್ತು ಸರ್ಕಾರಿ ಉದ್ಯೋಗಗಳಲ್ಲಿ (Manifesto Released App) ಮಹಿಳೆಯರಿಗೆ ಶೇ.33 ಮೀಸಲಾತಿ ಸೇರಿದಂತೆ 10 ಖಾತರಿಗಳನ್ನು ನೀಡುವುದಾಗ ಆಮ್ಆದ್ಮಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Assembly election) ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲು ಸಜ್ಜಾಗಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಆಮ್ಆದ್ಮಿ

ಪಕ್ಷವು ಪ್ರತಿ ವರ್ಷ 2 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದರ ಜೊತೆಗೆ. ಖಾತಿ ಇರುವ ಎಲ್ಲಾ ಹುದ್ದೆಗಳನ್ನು (Manifesto Released App) ಭರ್ತಿ ಮಾಡುವುದಾಗಿ ಭರವಸೆ ನೀಡಿದೆ.

ಅದೇ ರೀತಿ ಗುತ್ತಿಗೆ ಸಿಬ್ಬಂದಿಯನ್ನು ಕಾಯಂಗೊಳಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದೆ. ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ (Sanjay Singh) ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

 “ಇದು ಕೇವಲ ಚುನಾವಣಾ ಪ್ರಣಾಳಿಕೆ ಅಲ್ಲ, ನಾವು ದೆಹಲಿ ಮತ್ತು ಪಂಜಾಬ್ನಲ್ಲಿ ಮಾಡಿದಂತೆ ನಾವು ಪೂರೈಸುವ 10 ಭರವಸೆಗಳ ಪಟ್ಟಿ” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ : https://vijayatimes.com/siddaramaiah-vs-vijayendra/

ಎಎಪಿ ಪ್ರಣಾಳಿಕೆಯ ಮುಖ್ಯಾಂಶಗಳು :

ಇದನ್ನೂ ಓದಿ : https://vijayatimes.com/karnataka-police-force-post/

Exit mobile version